LIC Requerment In 2025:  LIC ಯಲ್ಲಿ ಭರ್ಜರಿ ನೇಮಕಾತಿ! ಈ ಕೊಡಲೇ ಅರ್ಜಿಯನ್ನು ಸಲ್ಲಿಕೆ  ಮಾಡಿ.

LIC Requerment In 2025:  LIC ಯಲ್ಲಿ ಭರ್ಜರಿ ನೇಮಕಾತಿ! ಈ ಕೊಡಲೇ ಅರ್ಜಿಯನ್ನು ಸಲ್ಲಿಕೆ  ಮಾಡಿ.

WhatsApp Float Button

ಈಗ ಭಾರತೀಯ ಜೀವ ವಿಮಾ ನಿಗಮನ ಸಹಾಯಕ ಆಡಳಿತ ಅಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅಧಿಸೂಚನೆಗಳು ಬಿಡುಗಡೆಯಾಗಿದ್ದು. ಈ ಒಂದು ಇಲಾಖೆಯಲ್ಲಿ ಒಟ್ಟು 841 ಹುದ್ದೆಗಳು ಖಾಲಿ ಇದ್ದು. ಈಗ ಇದು ಒಂದು ಉದ್ಯೋಗ ಅಕಾಂಕ್ಷಿಗಳಿಗೆ ಸುವರ್ಣ ಅವಕಾಶ ಎಂದು ಹೇಳಬಹುದು.

ಈಗ ಯಾರೆಲ್ಲ ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿಯನ್ನು ಹೊಂದಿದ್ದಾರೋ ಅಂತವರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಆದಕಾರಣ ಈಗ ನೀವು ಕೂಡಲೇ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಹರಿದ್ದರೆ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  Dilli Police Constable Requerment: ಪಿಯುಸಿ ಪಾಸಾದವರಿಗೆ ದಿಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

LIC Requerment In 2025

ಹುದ್ದೆಯ ವಿವರ

ಈಗ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ 841 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳು ಈಗ ಅರ್ಹತೆಗಳನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈ ಒಂದು ಹುದ್ದೆಗಳು ಈಗ ವಿವಿಧ ವಿಭಾಗಗಳನ್ನು ಹೊಂದಿವೆ. ಅವುಗಳಲ್ಲಿ ಸಿವಿಲ್ ಎಲೆಕ್ಟ್ರಿಕಲ್ ಮತ್ತು ಇತರ ತಾಂತ್ರಿಕ ಕ್ಷೇತ್ರಗಳನ್ನು ಒಳಗೊಂಡಿದೆ.

ಶೈಕ್ಷಣಿಕ ಅರ್ಹತೆ ಏನು? 

ಈಗ ಈ ಒಂದು ಹುದ್ದೆಗೆ ಏನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಆ ಒಂದು ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಲೇಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹರು ಇರುತ್ತಾರೆ.

ಇದನ್ನೂ ಓದಿ:  New Scheme For Senior Citizen Is Taken 20000 For Monthly:ಈಗ ರಾಜ್ಯದ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 20 ಸಾವಿರ ಹಣ! ಇಲ್ಲಿದೆ ಹೊಸ ಸ್ಕೀಮ್!

ವಯೋಮಿತಿ ಏನು? 

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ  32 ವರ್ಷದ ಒಳಗೆ ಇರಬೇಕಾಗುತ್ತದೆ. ಅದೇ ರೀತಿಯಾಗಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಲಿಕ್ಕೆ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಎಲ್ಐಸಿ ಅಧಿಕೃತ ವೆಬ್ಸೈಟ್ ಗೆ ಮೊದಲು ನೀವು ಭೇಟಿ ನೀಡಿ.
  • ಆನಂತರ ಅದರಲ್ಲಿ ಕೆರಿಯರ್ಸ್ ವಿಭಾಗದಲ್ಲಿ ಮತ್ತು ಎ ಎ ಓ ಮತ್ತು ಎಇ  2025 ಲಿಂಕ ಮೇಲೆ ನೀವು ಕ್ಲಿಕ್ ಮಾಡಬೇಕು.
  • ಆನಂತರ ನೀವು ಆನ್ಲೈನ್ ನಲ್ಲಿ ದೊರೆಯುವಂತ ಒಂದು ಅರ್ಜಿ ಫಾರ್ಮ್ ಅನ್ನು ತೆಗೆದುಕೊಳ್ಳಬೇಕು.
  • ಆನಂತರ ಆ ಒಂದು ಆನ್ಲೈನ್ ಫಾರ್ಮ್ ಗೆ ಬೇಕಾಗುವ ದಾಖಲೆಗಳನ್ನು ನೀವು ಅದರಲ್ಲಿ ಭರ್ತಿ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ತದನಂತರ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
  • ತದನಂತರ ನಿಮ್ಮ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಅರ್ಜಿ ಫಾರ್ಮ್ ನ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು.
ಇದನ್ನೂ ಓದಿ:  UNION Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ.

ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಹ ಇದ್ದರೆ  ನಾವು ಈ ಮೇಲೆ ತಿಳಿಸಿರುವ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭ ಪಡೆಯಬಹುದು. ದಿನನಿತ್ಯ ಇದೇ ತರದ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment