ಈಗ ಸ್ನೇಹಿತರೆ ಈ ಒಂದು ಹಸು, ಎಮ್ಮೆ ಕೊಟ್ಟಿಗೆ ನಿರ್ಮಾಣಕ್ಕೆ ಈಗ ರೈತರಿಗೆ ನರೇಗಾ ಯೋಜನೆ ಅಡಿಯಲ್ಲಿ ಈಗ ಸರ್ಕಾರವ 57000 ವರೆಗೆ ಸಹಾಯಧನವನ್ನು ನೀಡಲಾಗುತ್ತಿದೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

ಈಗ ಸರ್ಕಾರ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಹಲವಾರು ರೀತಿಯ ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ಈಗ ಹಾಲು ಉತ್ಪಾದನೆಗೆ ಪ್ರೋತ್ಸಾಹ ಧನ ಹಾಗೂ ಉಚಿತ ಮೇವು ಮತ್ತು ಲಸಿಕೆ ಕಾರ್ಯಕ್ರಮಗಳ ಜೊತೆಗೆ ಹಸು, ಎಮ್ಮೆ ಶೆಡ್ ನಿರ್ಮಾಣಕ್ಕೆ ಈಗ ಸಹಾಯಧನ ನೀಡುವ ಯೋಜನೆ ಅನ್ನು ಬಿಡುಗಡೆ ಮಾಡಿದೆ.
ಈಗ ಯಾವುದೆಲ್ಲ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೋ ಅಂತ ರೈತರು ತಮ್ಮ ಜಾನುವಾರುಗಳಿಗೆ ಈಗ ಕೊಟ್ಟಿಗೆ ನಿರ್ಮಾಣ ಮಾಡಿಕೊಳ್ಳಲು ಸರಕಾರದಿಂದ 57 ಸಾವಿರದವರೆಗೆ ಈಗ ಆರ್ಥಿಕವಾಗಿ ಸಹಾಯವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಆ ಒಂದು ಯೋಜನೆ ಯಾವುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಿ.
5 ಲಕ್ಷದವರೆಗೆ ಸಹಾಯಧನ!
ಈಗ ಗ್ರಾಮೀಣ ಭಾಗದ ರೈತರು ಮತ್ತು ಕೂಲಿಕಾರ್ಮಿಕರ ಅಭಿವೃದ್ಧಿಗಾಗಿ ಒಂದು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ಹಲವಾರು ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಈಗ ಒಂದು ಕುಟುಂಬವು ಜೀವಿತಾವಧಿಯಲ್ಲಿ ಈಗ 5 ಲಕ್ಷ ಅವರಿಗೆ ವೈಯಕ್ತಿಕ ಕಾಮಗಾರಿ ಅಡಿಯಲ್ಲಿ ಈ ಒಂದು ಸಹಾಯಧನವನ್ನು ಪಡೆದುಕೊಳ್ಳಬಹುದು.
ಈಗ ಅದೇ ರೀತಿ ರೈತರು ತಮ್ಮ ಹೊಲಗಳಲ್ಲಿ ಕೃಷಿ ಹೊಂಡ, ಕ್ಷೇತ್ರ ಬದುಕು, ತೋಟಗಾರಿಕೆ ಬೆಳೆ ಮತ್ತು ಇನ್ನು ವಿವಿಧ ವೈಯಕ್ತಿಕ ಕಾಮಗಾರಿಗಳಿಗೆ ಈಗ ಸಹಾಯಧನವನ್ನು ಪಡೆದುಕೊಳ್ಳಬಹುದು. ಅಷ್ಟ ಅಲ್ಲದೆ ಈಗ ಹಸು, ಕುರಿ, ಹಂದಿ ಸಾಕಾಣಿಕೆ ಹಾಗು ಶೆಡ್ ನಿರ್ಮಾಣಕ್ಕೂ ಕೂಡ ಸಹಾಯಧನವನ್ನು ಪಡೆದುಕೊಳ್ಳಬಹುದು.
ಶೆಡ್ ನಿರ್ಮಾಣ ಮಾಡಲು ಸಹಾಯಧನ ಎಷ್ಟು?
ಈಗ ಈ ಒಂದು ಹಸು, ಹಂದಿ, ಕೋಳಿ, ಕುರಿ ಶಡ್ ನಿರ್ಮಾಣಕ್ಕೆ ಈಗ ಒಂದೊಂದು ರೀತಿಯಲ್ಲಿ ಈಗ ಸಹಾಯಧನವಿದೆ. ಈ ಒಂದು ಹಸು ಮತ್ತು ಎಮ್ಮೆ ಕೊಟ್ಟಿಗೆ ನಿರ್ಮಾಣ ಮಾಡಿಕೊಳ್ಳಲು ಎಲ್ಲಾ ವರ್ಗದವರಿಗೂ ಕೂಡ ಈಗ 57,000 ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಭೂಮಿಯ ದಾಖಲೆಗಳು
- ಬ್ಯಾಂಕ್ ಖಾತೆಯ ವಿವರ
- ಪಶು ವೈದ್ಯಧಿಕಾರಿಗಳ ದೃಡೀಕರಣ ಪತ್ರ
- ಜಾಬ್ ಕಾರ್ಡ್ ಪ್ರತಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ಜಾಬ್ ಕಾರ್ಡನ್ನು ಪಡೆಯುವುದು ಮುಖ್ಯಾಂಶವಾಗಿರುತ್ತದೆ. ಏಕೆಂದರೆ ಈಗ ನೀವು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಲಾಭ ಪಡೆದುಕೊಳ್ಳಲು ಮೊದಲಿಗೆ ಜಾಬ್ ಕಾರ್ಡ್ ಪಡೆಯಬೇಕಾಗುತ್ತದೆ. ಒಂದು ವೇಳೆ ನಿಮ್ಮ ಬಳಿ ಜಾಬ್ ಕಾರ್ಡ್ ಇಲ್ಲದ ಇದ್ದರೆ ನಿಮ್ಮ ಗ್ರಾಮ ಪಂಚಾಯಿತಿಗೆ ಭೇಟಿಯನ್ನು ನೀಡಿ. ಜಾಬ್ ಕಾರ್ಡನ್ನು ಮಾಡಿಸಿಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅಲ್ಲಿ ಅಂದರೆ ಗ್ರಾಮ ಪಂಚಾಯತಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ದಿನನಿತ್ಯ ಇದೇ ತರದ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.