New Ration Card Applying Start For Next Month: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ? ಈ ದಿನದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭ!
ಈಗ ಕರ್ನಾಟಕದಲ್ಲಿ ಆರ್ಥಿಕವಾಗಿ ಹಿಂದುಳಿದಂತ ಕುಟುಂಬಗಳಿಗೆ ಇದೊಂದು ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದಂತಹ ಕೆಎಚ್ ಮುನಿಯಪ್ಪ ಅವರು ಈಗ ಮುಂದಿನ ತಿಂಗಳಿನಲ್ಲಿ ಈಗ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಲು ಘೋಷಣೆಯನ್ನು ನೀಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ. ಈಗಾಗಲೇ ಈ ಒಂದು ಕಾರ್ಯಕ್ರಮ 2025 ಅಕ್ಟೋಬರ್ ನಿಂದ ಜಾರಿಗೆ ಬರಲಿದ್ದು. ಈಗ ಅರ್ಹ ಕುಟುಂಬಗಳಿಗೆ ಆಹಾರ ಧಾನ್ಯಗಳು ಮತ್ತು ಇತರ ಅಗತ್ಯ ಸರಬರಾಜುಗಳನ್ನು ಸಬ್ಸಿಡಿ ಬೆಲೆಯಲ್ಲಿ ದೊರಕಿಸಲು ಸಹಾಯ ಮಾಡುತ್ತದೆ.
ಈಗ ನಮ್ಮ ರಾಜ್ಯದಲ್ಲಿರುವಂತಹ ಸುಮಾರು 20% ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಿ ಅವುಗಳನ್ನು ಈಗ ಎಪಿಎಲ್ ಆಗಿ ಬದಲಾಯಿಸುವ ಪ್ರಕ್ರಿಯೆ ಭಾಗವಾಗಿದ್ದು ಇದರಿಂದ ಈಗ ನಿಜವಾದ ಬಡವರಿಗೆ ನ್ಯಾಯ ದೊರಕಿಸಿದಂತಾಗುತ್ತದೆ. ಈ ಒಂದು ಯೋಜನೆಯ ಮೂಲಕ ಈಗ ನಮ್ಮ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಇರುವಂತ ಕುಟುಂಬಗಳು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಣೆ ಮಾಡಿಕೊಳ್ಳಲು ಸಹಾಯ ಪಡೆಯುತ್ತವೆ. ಈಗ ದಿನನಿತ್ಯ ನೀವು ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ.
ಬಿಪಿಎಲ್ ಕಾರ್ಡ್ ನ ಮಹತ್ವ
ಈಗ ಈ ಒಂದು ಬಿಪಿಎಲ್ ಕಾರ್ಡ್ ಯೋಜನೆಯು ಭಾರತ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಈಗ ಕಾರ್ಯವನ್ನು ನಿರ್ವಹಣೆ ಮಾಡುತ್ತದೆ. ಇದರ ಮೂಲಕ ಈಗ ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆಜಿ ಧಾನ್ಯವನ್ನು ಸಬ್ಸಿಡಿ ಬೆಲೆಯಲ್ಲಿ ನೀಡಲಾಗುತ್ತದೆ.
ಅರ್ಹತೆಗಳು ಏನು?
- ಈ ಒಂದು ಕಾರ್ಡನ್ನು ಪಡೆಯಲು ಈಗ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಅವರ ಕುಟುಂಬದಲ್ಲಿ ಸರಕಾರಿ ಉದ್ಯೋಗಗಳು ಅಥವಾ ಆದಾಯ ತೆರಿಗೆ ಪಾವತಿಯನ್ನು ಮಾಡುವರು ಇರಬಾರದು.
- ಹಾಗೆ ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
ಅದೇ ರೀತಿಯಾಗಿ ಈಗ ಈ ಒಂದು ಯೋಜನೆ ರಾಜ್ಯದಲ್ಲಿ ಸುಮಾರು 3.5 ಕೋಟಿ ಕುಟುಂಬಗಳಿಗೆ ಈಗ ಈಗಾಗಲೇ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಹೊಸ ಅರ್ಜಿಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರನ್ನು ಸೇರಿಸುವ ಗುರಿಯನ್ನು ಈಗ ಸರ್ಕಾರವು ಹೊಂದಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ಮುಂದಿನ ತಿಂಗಳಿನಿಂದ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು ಆಸಕ್ತ ಇರುವಂತ ಕುಟುಂಬದವರು ರಾಜ್ಯದ ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಮಾಡಿಕೊಂಡ ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆ ಭರ್ತಿ ಮಾಡಿ. ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಆನಂತರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ಸಾಮಾನ್ಯವಾಗಿ 30 ರಿಂದ 45 ದಿನಗಳಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ದೊರೆಯುತ್ತದೆ. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸಹ ಅರ್ಜಿ ಸಲ್ಲಿಕೆ ಸೌಲಭ್ಯವನ್ನು ನೀಡಲಾಗುತ್ತದೆ.
8 ಲಕ್ಷ ರೇಷನ್ ಕಾರ್ಡ್ ರದ್ದು!
ಈಗಾಗಲೇ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಈಗಾಗಲೇ ಸುಳ್ಳು ದಾಖಲೆಗಳನ್ನು ನೀಡಿ ಸುಮಾರು 12 ಲಕ್ಷ ಜನರು ಈಗಾಗಲೇ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿರುವುದು ಈಗ ಸರ್ಕಾರದ ಕಣ್ಣಿಗೆ ಬಿದ್ದಿದೆ. ಅದರಲ್ಲಿ ಈಗ ಸರ್ಕಾರವು ನೀಡಿರುವಂತಹ ಮಾಹಿತಿ ಪ್ರಕಾರ ಸುಮಾರು 8 ಲಕ್ಷ ರೇಷನ್ ಕಾರ್ಡ್ ಗಳು ರದ್ದಾಗುವ ಸ್ಥಿತಿಯಲ್ಲಿ ಇದೆ ಎಂಬುದರ ಬಗ್ಗೆ ಮಾಹಿತಿಯನ್ನು ಈಗ ಸರ್ಕಾರವು ಹಂಚಿಕೊಂಡಿದೆ.
ಒಂದು ವೇಳೆ ನೀವೇನಾದರೂ ಸರಿಯಾದ ದಾಖಲೆಗಳನ್ನು ನೀಡದೆ ರೇಷನ್ ಕಾರ್ಡ್ ಅನ್ನು ಪಡೆದುಕೊಂಡರೆ ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗುವ ಸ್ಥಿತಿಯಲ್ಲಿ ಇರುತ್ತದೆ. ನೀವು ದಿನನಿತ್ಯ ಇದೆ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.