New Ration Card Update: ಹೊಸ ರೇಷನ್ ಕಾರ್ಡ್ ಪಡೆಯಲು ಈಗ ಗುಡ್ ನ್ಯೂಸ್? ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್!
ಈಗ ರಾಜ್ಯದ ಬಡತನ ರೇಖೆಗಿಂತ ಕೆಳಗಿರುವಂತ ಕುಟುಂಬಗಳಿಗೆ ಈಗ ಸರ್ಕಾರವು ನೀಡಲಾಗುವಂತಹ ಸಹಾಯಧನ ಮತ್ತು ಪಡಿತರ ಯೋಜನೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಕರ್ನಾಟಕ ಸರ್ಕಾರವು ಈ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಸಂಬಂಧಿಸಿದಂತೆ ಕೆಲವು ಮಹತ್ವದ ನಿರ್ಧಾರಗಳನ್ನು ಈಗ ತೆಗೆದುಕೊಂಡಿದೆ.
ಈಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪ ಅವರು ನೀಡಿರುವ ಮಾಹಿತಿ ಈಗ ಪ್ರಸ್ತುತ ಪರಿಸ್ಕರಣೆ ಪ್ರಕ್ರಿಯೆ ಕೂಡ ನಡೆಯುತ್ತಾ ಇದ್ದು. ಅದು ಪೂರ್ಣಗೊಂಡ ನಂತರ ಈಗ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಿದ್ದರೆ ಸಚಿವರು ನೀಡಿರುವ ಮಾಹಿತಿಯನ್ನು ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.
ರೇಷನ್ ಕಾರ್ಡ್ ಪರಿಷ್ಕರಣಿ ಏಕೆ ಅಗತ್ಯ?
ಈಗ ಕಳೆದ ಕೆಲವೊಂದು ವರ್ಷಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಅವರ ಸಂಖ್ಯೆ ಹೆಚ್ಚಾಗಿದೆ. ಅಷ್ಟೇ ಅಲ್ಲದೆ ಇದರಲ್ಲಿ ಅನೇಕರು ನಿಜವಾಗಿ ಬಿಪಿಎಲ್ ವರ್ಗಕ್ಕೆ ಸೇರದ ಅನರ್ಹರು ಎಂದು ಪರಿಶೀಲನೆಗಳಲ್ಲಿ ಬಂದಿರುವ ಕಾರಣ ಈಗ ಸರ್ಕಾರವು ಈ ಒಂದು ಪರಿಷ್ಕರಣೆ ಪ್ರಕ್ರಿಯೆಯನ್ನು ಈಗ ಕೈಗೊಂಡಿದೆ.
ಈಗ ಕಳೆದ ವರ್ಷದಲ್ಲಿ ಪರಿಶೀಲನೆ ಮಾಡಿದಲ್ಲಿ ಸುಮಾರು 13 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅನರ್ಹ ಎಂದು ಸರ್ಕಾರದ ಗುರುತಿಸಿತ್ತು. ಹಾಗೆ ಈಗ ಸರ್ಕಾರ ಅವುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡುವ ಕಾರ್ಯವನ್ನು ಚಾಲ್ತಿಯಲ್ಲಿ ಇದೆ. ಈಗ ಈ ಒಂದು ಕಾರ್ಯವು ಸ್ಥಳೀಯ ಸರ್ಕಾರಿ ಸದಸ್ಯರು ಮತ್ತು ಗ್ರಾಮೀಣ ಅಧಿಕಾರಿಗಳ ಮೂಲಕ ನಡೆಯುತ್ತಾ ಇದೆ.
ಹೊಸ ರೇಷನ್ ಕಾರ್ಡ್ ಪಡೆಯುವುದು ಹೇಗೆ?
ಈಗ ಸ್ನೇಹಿತರೆ ಈ ಒಂದು ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ನೀವು ಹೊಸ ರೇಷನ್ ಕಾರ್ಡನ್ನು ವಿತರಣೆ ಮಾಡಲಾಗುವುದು ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ನೀವು ಈ ಒಂದು ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಜಿದಾರರು ತಹಶೀಲ್ದಾರ್ ಕಚೇರಿ ಅಥವಾ ಆನ್ಲೈನ್ ಪೋರ್ಟಲ್ ಗಳ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅದೇ ರೀತಿಯಾಗಿ ಸರ್ಕಾರವು ಯಾವುದೇ ರೀತಿಯಾದಂತಹ ರಾಜಕೀಯ ಹಸ್ತಕ್ಷೇಪವಿಲ್ಲದೆ ಈಗ ಈ ಒಂದು ಕಾರ್ಯವನ್ನು ನಿರ್ವಹಿಸಲು ಮುಂದಾಗಿದೆ. ಈಗ ಈ ಒಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭವಾದ ತಕ್ಷಣ ನೀವು ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- 3ವರ್ಷದ ಕೆಳಗಿನ ಮಕ್ಕಳಿದ್ದರೆ ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಈಗ ಕೂಡ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈಗ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಕ್ಕೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು, ಇಲ್ಲವೇ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು. ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗು ಟೆಲಿಗ್ರಾಮ್ ಗೆ ಜಾಯಿನ್ ಆಗಿ.