Own Vehicle Subsidy Scheme: ಸ್ವಂತ ವಾಹನವನ್ನು ಖರೀದಿ ಮಾಡಲು ಈಗ 3 ಲಕ್ಷ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.
ನಮಸ್ಕಾರಗಳು ಸ್ನೇಹಿತರೆ ಈಗ ಯಾರೆಲ್ಲ ಚಾಲಕರಾಗಿದ್ದೀರಾ ಅಥವಾ ಸ್ವಂತ ವಾಹನವನ್ನು ಖರೀದಿ ಮಾಡಿಕೊಳ್ಳಬೇಕೆಂಬ ಆಸೆ ಇದೆಯೋ ಅಂತವರು ಈ ಒಂದು ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ನೀವು ಕೂಡ ಈಗ 3 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು.
ಹಾಗೆ ಈಗ ನಿರುದ್ಯೋಗ ಸಮಸ್ಯೆಯಿಂದಾಗಿ ಅನೇಕ ಯುವ ಜನರು ಕೂಡ ಈಗ ಬದುಕು ಮಂಕಾಗಿ ಕೂತಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಆದರೆ ಸ್ನೇಹಿತರು ಈಗ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು. ಅಷ್ಟೇ ಅಲ್ಲದೆ ಅದರಲ್ಲಿ ಈಗ ಸ್ವಾವಲಂಬಿ ಸಾರಥಿ ಯೋಜನೆಯ ಮೂಲಕ ಈಗ ಯಾರಾದರೂ ಯುವಕರು ವಾಹನವನ್ನು ಖರೀದಿ ಮಾಡಿಕೊಳ್ಳಬೇಕು ಎಂದುಕೊಂಡಿದ್ದರೆ ಅವರಿಗೆ 3 ಲಕ್ಷದವರೆಗೆ ಸಹಾಯಧನವನ್ನು ಈ ಒಂದು ಯೋಜನೆಯ ಮೂಲಕ ನೀಡಲಾಗುತ್ತದೆ.
ಅದೇ ರೀತಿಯಾಗಿ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹರಿದ್ದರೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಮತ್ತು ಇತರ ಮಾಹಿತಿಗಳು ಈಗ ಈ ಒಂದು ಲೇಖನದಲ್ಲಿ ಇದೆ. ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ ಗ್ರೂಪ್ಗಳಿಗೆ ಜಾಯಿನ್ ಆಗಿ.
ಸಹಾಯಧನದ ಮಾಹಿತಿ
ಈಗ ಈ ಒಂದು ಯೋಜನೆಯ ಹೆಸರು ಏನೆಂದರೆ ಈಗ ಸ್ವಾವಲಂಬಿ ಸಾರಥಿ ಯೋಜನೆ ಈ ಒಂದು ಯೋಜನೆ ಮೂಲಕ ಈಗ ನೀವು ಗರಿಷ್ಠ ಅಂದರೆ 3 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅದರಲ್ಲಿ ಈಗ ಸರ್ಕಾರವು 50% ಸಹಾಯಧನವನ್ನು ನೀಡುತ್ತದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಹರಿದ್ದರೆ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.
ಈಗ ಈ ಒಂದು ಯೋಜನೆ ಅಡಿಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್, ಜೈನ, ಪಾರ್ಸಿ, ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಈಗ ಬ್ಯಾಂಕುಗಳಿಗೆ ಮಂಜೂರಾತಿ ನೀಡಿದ ನಂತರ ಅವರು ವಾಹನವನ್ನು ಖರಿದಿಸುವಂತಹ ಮೌಲ್ಯದಲ್ಲಿ ಶೇಕಡ 50ರಷ್ಟು ಅಥವಾ ಗರಿಷ್ಠ 3 ಲಕ್ಷದವರೆಗೆ ಅವರು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
ಅರ್ಹತೆಗಳು ಏನು?
- ಅರ್ಜಿದಾರರು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರಿಗೆ ಸೇರಿದವರು ಆಗಿರಬೇಕು.
- ಅರ್ಜಿದಾರ ವಯಸ್ಸು 18 ರಿಂದ 55 ವರ್ಷದ ಒಳಗೆ ಇರಬೇಕಾಗುತ್ತದೆ.
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಹಾಗೆ ಆ ಒಂದು ಅಭ್ಯರ್ಥಿ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಅರ್ಜಿದಾರರು ಸಾರಿಗೆ ಅಧಿಕಾರಿ ಯಿಂದ ಪಡೆದ ಚಾಲನಾ ಪರವಣಿಗೆಯನ್ನು ಹೊಂದಿರಬೇಕು.
- ಅರ್ಜಿದಾರರು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ನೌಕರಿಯನ್ನು ಹೊಂದಿರಬಾರದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಅಲ್ಪಸಂಖ್ಯಾತ ಪ್ರಮಾಣ ಪತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now