PM Ujjawal Yojana: ಪಿಎಂ ಉಜ್ವಲ್ ಯೋಜನೆಯ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈಗ ಬಡ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ಈಗ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ನೀಡುವುದು ಮತ್ತು ಅದರ ಜೊತೆಗೆ ಉಚಿತ ಸ್ಟವ್ ವನ್ನು ನೀಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಈ ಒಂದು ಯೋಜನೆ ಈಗ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಪ್ರಾರಂಭವಾಗಿದ್ದು. ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಉಜ್ವಲ ಯೋಜನೆಯ ಮಾಹಿತಿ
ಈಗ ಕೇಂದ್ರ ಸರ್ಕಾರವು ನಮ್ಮ ದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ಮಹಿಳೆಯರಿಗೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ವಿತರಣೆ ಮಾಡಲು ಈ ಒಂದು ಯೋಜನೆಯನ್ನು ಈಗ ಸರ್ಕಾರವು ಜಾರಿಗೆ ಮಾಡಿದೆ. ಅದೇ ರೀತಿಯಾಗಿ ಈಗ 2025 26 ನೇ ಸಾಲಿನಲ್ಲಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತೆ ನೀಡಲಾಗಿದೆ.
ಆದ್ದರಿಂದ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಉಚಿತ ಗ್ಯಾಸ್ ಪಡೆದುಕೊಳ್ಳಲು ಯಾರೆಲ್ಲ ಅರ್ಹ ಇದ್ದಿರೋ ಅಂತವರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಇದರ ಜೊತೆಗೆ 300 ರೂಪಾಯಿ ಅವರಿಗೆ ಸಬ್ಸಿಡಿ ಪಡೆದುಕೊಳ್ಳಬಹುದು.
ಈಗ ಈ ಒಂದು ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಸುಮಾರು 12 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಅದೇ ರೀತಿಯಾಗಿ ಈಗ ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳು ಈಗ ಪ್ರತಿ ತಿಂಗಳು ಅಥವಾ ವರ್ಷಕ್ಕೆ 9 ಬಾರಿ ಈ ಒಂದು ಸಿಲಿಂಡರನ್ನು ತುಂಬಿಸಿದರೆ ಅವರಿಗೆ 300 ವರೆಗೆ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ.
ಈ ಯೋಜನೆಯ ಉಪಯೋಗಗಳು ಏನು?
- ಈ ಯೋಜನೆ ಮೂಲಕ ಉಚಿತ ಸಿಲೆಂಡರ್ ಮತ್ತು ಸ್ಟವ್ ಅನ್ನು ನೀವು ಈಗ ಪಡೆದುಕೊಳ್ಳಬಹುದು.
- ಆನಂತರ ನೀವು ಇದರಲ್ಲಿ 300 ರೂಪಾಯಿಗಳವರೆಗೆ ಸಬ್ಸಿಡಿ ಹಣವನ್ನು ಈಗ ಪಡೆದುಕೊಳ್ಳಬಹುದಾಗಿರುತ್ತದೆ.
ಅರ್ಹತೆಗಳು ಏನು?
- ಈಗ ಈ ಒಂದು ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಆನಂತರ ಅರ್ಜಿಯನ್ನು ಸಲ್ಲಿಸಲು ಈಗ ಮಹಿಳೆಯ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಅರ್ಜಿದಾರರು 18 ವರ್ಷ ವಯಸ್ಸನ್ನು ದಾಟಿರಬೇಕಾಗುತ್ತದೆ.
- ಹಾಗೆ ಅರ್ಜಿ ಸಲ್ಲಿಸುವ ಮಹಿಳೆಯರ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಅರ್ಜಿದಾರರು ಭಾರತದ ಖಾಯಂ ನಿವಾಸಿ ಆಗಿರಬೇಕು.
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಪಿಎಂ ಉಜ್ವಲ ಯೋಜನೆಯ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಳ್ಳಬಹುದು. ದಿನನಿತ್ಯ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.