PMAY Yojane: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈಗ ಸ್ವಂತ ಮನೆಯ ಕನಸನ್ನು ಕಾಣುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ಪ್ರತಿಯೊಬ್ಬರೂ ಕೂಡ ಸಬ್ಸಿಡಿ ಮೂಲಕ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬಹುದು. ಈಗ ನಮ್ಮ ಸರ್ಕಾರ ಈಗ 2025 ರ ಒಳಗಾಗಿ ಎಲ್ಲರಿಗೂ ಕೂಡ ಸ್ವಂತ ಮನೆ ಎಂಬ ಮಹತ್ವ ಆಕಾಂಕ್ಷಿ ಗುರಿಯನ್ನು ಹೊಂದುವುದರ ಮೂಲಕ ಈಗ ಕೇಂದ್ರ ಸರ್ಕಾರವು ಈಗ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗಲೂ ಸಾವಿರಾರು ಕುಟುಂಬಗಳ ಬದುಕನ್ನು ಬದಲಾಯಿಸುತ್ತಾ ಇದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ಈ ಒಂದು ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಈಗ ಮನೆ ಕಟ್ಟಲು ಹಾಗೂ ಖರೀದಿ ಮಾಡಲು ಈಗ ಲಕ್ಷಾಂತರ ರೂಪಾಯಿ ಹಣವನ್ನು ನೀಡಲಾಗುತ್ತ ಇದೆ. ಅಷ್ಟೇ ಅಲ್ಲದೆ ಇದೆಲ್ಲವೂ ಈಗ ಕಡಿಮೆ ಬಡ್ಡಿಯಲ್ಲಿ ಬ್ಯಾಂಕ್ ಸಾಲ ಉಪಯೋಗ ಕೂಡ ನೀಡಲಾಗುತ್ತದೆ. ಈಗ ನೀವು ಕೂಡ ಈ ಒಂದು ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಪಿಎಂ ಆವಾಸ್ ಯೋಜನೆ ಮಾಹಿತಿ
ಈಗ ಈ ಒಂದು ಯೋಜನೆ ಅಡಿಯಲ್ಲಿ ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗುತ್ತದೆ ಅಂದರೆ ಮೊದಲಿಗೆ ಗ್ರಾಮ ಪಂಚಾಯತಿ ಪ್ರದೇಶಗಳಿಗೆ ಆನಂತರ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗ ವಿಧಾನಗಳನ್ನಾಗಿ ವಿಂಗಡಣೆ ಮಾಡಲಾಗುತ್ತದೆ.
ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಮನೆ ನಿರ್ಮಾಣ ಮಾಡಿಕೊಳ್ಳಲು ಸಬ್ಸಿಡಿ ಅನ್ನು ಈಗ ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ದೊರೆಯುವ ಸಹಾಯಧನ ಎಷ್ಟು?
ಈಗ ಗ್ರಾಮೀಣ ಪ್ರದೇಶದಲ್ಲಿರುವಂತ ಜನರಿಗೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಆ ಒಂದು ಜನರಿಗೆ 1.20 ಲಕ್ಷದಿಂದ 1.30 ಲಕ್ಷದವರೆಗೆ ಈ ಒಂದು ಯೋಜನೆ ಅಡಿಯಲ್ಲಿ ಅವರಿಗೆ ಸಬ್ಸಿಡಿಯನ್ನು ನೀಡಲಾಗುತ್ತದೆ.
ಆನಂತರ ನಗರ ಪ್ರದೇಶದಲ್ಲಿ ಇರುವಂತಹ ಜನರಿಗೆ ಈ ಒಂದು ಯೋಜನೆ ಅಡಿಯಲ್ಲಿ 2.50 ಲಕ್ಷದವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ.
ಅರ್ಹತೆಗಳು ಏನು?
- ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಈ ಹಿಂದೆ ಯಾವುದೇ ರೀತಿಯ ಸರ್ಕಾರಿ ವಸತಿ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆದಿರಬಾರದು.
- ಆನಂತರ ಮಹಿಳಾ ಮುಖ್ಯಸ್ಥ, ಅಂಗವಿಕಲರು ಹಿರಿಯ ನಾಗರಿಕರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
- ಆನಂತರ ಆ ಒಂದು ಅಭ್ಯರ್ಥಿಗಳು ಅಂದರೆ ಕುಟುಂಬವು ಒಂದು ಲಕ್ಷಕ್ಕಿಂತ ಕಡಿಮೆ ಆದಾಯವನ್ನು ಹೊಂದಿರಬೇಕು.
- ತದನಂತರ ಅವರು ಕುಟುಂಬದ ಯಾರ ಹೆಸರಿನಲ್ಲಿ ಭಾರತದ ಎಲ್ಲಿಯೂ ಕೂಡ ಸ್ವಂತ ಮನೆಯನ್ನು ಹೊಂದಿರಬಾರದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಇದನ್ನು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು ಈಗ ಈ ಒಂದು ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
- ಆನಂತರ ನೀವು ಅದರಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ಹಾಕಿ ಒಟಿಪಿ ಪಡೆದುಕೊಂಡು ಅದನ್ನು ಎಂಟರ್ ಮಾಡಿ ನೀವು ಮುಂದುವರಿಯಬೇಕಾಗುತ್ತದೆ..
- ಆನಂತರ ಒಂದು ಅರ್ಜಿಯಲ್ಲಿ ಕಾಣುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ಅಪ್ಲೋಡ್ ಮಾಡಿ.
- ಆನಂತ್ರ ನೀವು ಅದರಲ್ಲಿ ಅಪ್ಲೈ ಮಾಡಿರುವ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಅವುಗಳನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
Link : Apply Now