Pradhana Mantri Gariba Kalyana Yojana: ಈಗ ರೇಷನ್ ಕಾರ್ಡ್ ಕ್ಯಾನ್ಸಲ್ ಆದರೂ ಕೂಡ ಸಿಗುತ್ತದೆ 5 kg ಅಕ್ಕಿ! ಇಲ್ಲಿದೆ ನೋಡಿ ಮಾಹಿತಿ.
ಈಗ ಈ ಒಂದು ಯೋಜನೆಯ ಭಾರತದ ಕೇಂದ್ರ ಸರ್ಕಾರದ ಪ್ರಮುಖ ಸಾಮಾಜಿಕ ಕಲ್ಯಾಣ ಯೋಜನೆಯಾಗಿದ್ದು. ಈಗ ಬಡ ಮತ್ತು ದುರ್ಬಲ ವರ್ಗದ ಜನರಿಗೆ ಈಗ ಉಚಿತ ಆಹಾರ ಧಾನ್ಯಗಳನ್ನು ನೀಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಅದೇ ರೀತಿಯಾಗಿ ಕೋವಿಡ್ 19 ಸಾಂಕ್ರಾಮಿಕರಿಂದ ಉಂಟಾದಂತಹ ಈ ಒಂದು ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಈ ಒಂದು ಯೋಜನೆಯನ್ನು ತುರ್ತು ಪರಿಹಾರ ಕ್ರಮವಾಗಿ ಎಪ್ರಿಲ್ 2020ರಲ್ಲಿ ಪ್ರಾರಂಭ ಮಾಡಲಾಯಿತು.
ಅದೇ ರೀತಿಯಾಗಿ ಈ ಒಂದು ಕೋವಿಡ್ 19 ಮುಗಿದ ನಂತರ ಈ ಒಂದು ಮಹತ್ವವನ್ನು ಮನಗಂಡು ಈಗ ಕೇಂದ್ರ ಸರ್ಕಾರವು ಈ ಒಂದು ಯೋಜನೆಯನ್ನು ನಿರಂತರವಾಗಿ ವಿಸ್ತರಣೆ ಮಾಡಿತು. ಈಗ ರೇಷನ್ ಕಾರ್ಡನ್ನು ಹೊಂದಿದ ಪ್ರತಿಯೊಬ್ಬರೂ ಕೂಡ 10 ಕೆಜಿ ಅಕ್ಕಿಯನ್ನು ಈಗ ಪಡೆದುಕೊಳ್ಳುತ್ತಿದ್ದಾರೆ. ಈಗ ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳು ತಿಳಿಯಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಯೋಜನೆಯ ಮುಖ್ಯ ಉದ್ದೇಶ ಏನು?
ಈಗ ಈ ಒಂದು ಯೋಜನೆಯು ಬಡ ಕುಟುಂಬಗಳಿಗೆ ಉಚಿತ ಆಹಾರಧಾನ್ಯವನ್ನು ನೀಡುವುದು ಹಾಗೂ ರಾಷ್ಟ್ರದ ಆಹಾರ ಭದ್ರತೆಯನ್ನು ಖಚಿತಪಡಿಸುವುದು. ಅಷ್ಟೇ ಅಲ್ಲದೆ ಈಗ ಸಂಕಷ್ಟದಲ್ಲಿರುವಂತ ಪ್ರತಿಯೊಬ್ಬ ಜನರಿಗೂ ಕೂಡ ಆರ್ಥಿಕವಾಗಿ ನೆರವಾಗಲು ಈ ಒಂದು ಯೋಜನೆಯ ಅತ್ಯಂತ ಸಹಾಯಕಾರಿಯಾಗಿದೆ.
ಈ ಒಂದು ಯೋಜನೆಯಿಂದ ದೊರೆಯುವ ಸೌಲಭ್ಯ ಏನು?
ಈಗ ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಪ್ರತಿ ತಿಂಗಳ ಐದು ಕೆಜಿ ಉಚಿತ ಅಕ್ಕಿ ಅಥವಾ ಗೋಧಿಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗೆ ಅಂತೋದಯ ರೇಷನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರೂ ಕೂಡ ಈಗ ಪ್ರತಿ ತಿಂಗಳು 35 ಕೆಜಿ ಅಕ್ಕಿಯನ್ನು ಪಡೆದುಕೊಳ್ಳಬಹುದು.
ಈ ಯೋಜನೆಯ ಜಾರಿಗೆಯ ವಿಧಾನ ಏನು?
ಈ ಒಂದು ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರವು ಪೂರೈಕೆ ಮಾಡುತ್ತದೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರವು ಅವುಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಹಂಚಿಕೆಯನ್ನು ಜನರಿಗೆ ಮಾಡುತ್ತದೆ. ಈ ಒಂದು ಆಹಾರ ಧಾನ್ಯದ ವೆಚ್ಚವನ್ನು ಸಂಪೂರ್ಣವಾಗಿ ಕೇಂದ್ರ ಸರಕಾರ ಈಗ ಬರಿಸುತ್ತದೆ. ಹಾಗೆ ಒಂದು ದೇಶ ಒಂದು ಪಡಿತರ ಚೀಟಿ ಯೋಜನೆಯ ಮೂಲಕ ಈಗ ದೇಶದ ಪ್ರತಿಯೊಂದು ಫಲಾನುಭವಿಗಳು ಕೂಡ ಎಲ್ಲಿ ಬೇಕಾದರೂ ಪಡಿತರವನ್ನು ಪಡೆದುಕೊಳ್ಳಬಹುದು.
ಅರ್ಹರು ಯಾರು?
- ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ನೋಂದಾವಣೆ ಮಾಡಿಕೊಂಡ ಕುಟುಂಬಗಳು ಈ ಒಂದು ಯೋಜನೆಗೆ ಅರ್ಹರು.
- ಆನಂತರ ಬಡತನ ರೇಖೆಗಿಂತ ಕೆಳಗಿರುವವರು ಕೂಡ ಅರ್ಹರು.
- ಆನಂತರ ವಿಧವೆಯರು ವೃದ್ಧರು ಅಂಗವಿಕಲರು ಮತ್ತು ದುರ್ಬಲ ಮಹಿಳೆಯರು ಕೂಡ ಈ ಒಂದು ಯೋಜನೆಗೆ ಅರ್ಹರು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಡಿತರ ಚೀಟಿ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ನಿಮ್ಮ ಹತ್ತಿರ ಇರುವ ಪಡಿತರ ಚೀಟಿಯನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವ ನ್ಯಾಯಬೆಲೆ ಅಂಗಡಿಗೆ ಹೋಗಬೇಕು.
- ಆನಂತರ ನೀವು ಆಧಾರ್ ಆಧಾರಿತ ದೃಢೀಕರಣದ ಮೂಲಕ ನಿಮ್ಮ ಬೆರಳಚ್ಚು ನೀಡುವುದರ ಮೂಲಕ ಪಡಿತರವನ್ನು ಪಡೆದುಕೊಳ್ಳಬಹುದು.
- ಹಾಗೆ ನಮ್ಮ ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ನೀವು ಪಡಿತರವನ್ನು ಪಡೆದುಕೊಳ್ಳಬಹುದು.
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರತಿಯೊಂದು ಮಾಹಿತಿಗಳನ್ನು ಈಗ ನೀವು ತಿಳಿದುಕೊಂಡು ನೀವು ಕೂಡ ಈಗ ಪ್ರತಿ ತಿಂಗಳು ಪಡಿತರವನ್ನು ಪಡೆದುಕೊಳ್ಳಬಹುದಾಗಿದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.