Railway Requerment 2025: ರೈಲ್ವೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ಈಗ 30,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.!
ಈಗ ಸ್ನೇಹಿತರೆ ನಮ್ಮ ದೇಶದಲ್ಲಿ ಇರುವ ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿಯಾಗಿ ನೇಮಕಾತಿ ಪ್ರಾರಂಭವಾಗಿದ್ದು. ಈಗ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ನೀವೇನಾದ್ರೂ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಆ ಒಂದು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಾಸಾಗಿರಬೇಕಾಗುತ್ತದೆ ಇಲ್ಲವೇ ಅವರು ಕಂಪ್ಯೂಟರ್ ಟೈಪಿಂಗ್ ಕೌಶಲ್ಯವನ್ನು ಹೊಂದಿರಬೇಕು.

ವಯೋಮಿತಿ ಏನು?
ಈಗ ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 37 ವರ್ಷದವರೆಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ವೇತನದ ಮಾಹಿತಿ
ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 29,000 ದಿಂದ 35,000 ದವರೆಗೆ ವೇತನವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲಾತಿಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಸಹಿ
- ಮತದಾರರ ಗುರುತಿನ ಚೀಟಿ
- ಅಂಕಪಟ್ಟಿಗಳು
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಭಾರತೀಯ ರೈಲ್ವೆ ಇಲಾಖೆ ಅಧಿಕೃತ ಭೇಟಿಯನ್ನು ನೀಡಿ. ಅದರಲ್ಲಿ ನೀವು ನಿಮ್ಮ ವೈಯಕ್ತಿಕ ದಾಖಲೆಗಳು ಹಾಗೂ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭ ಪಡೆಯಬಹುದು.
ಅರ್ಜಿ ಲಿಂಕ್ : Apply Link
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಆಗಸ್ಟ್/ 30/ 2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಸಪ್ಟೆಂಬರ್/ 29/ 2025