Railway Requerment In 2025: ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಈಗ 2,800 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ಪಶ್ಚಿಮ ರೈಲು ಇಲಾಖೆಯಲ್ಲಿ ಈಗ 2,800 ಕ್ಕೂ ಹೆಚ್ಚು ಅಪ್ರೆಂಟಿಸ ಹುದ್ದೆಗಳಿಗೆ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಅರ್ಹ ಮತ್ತು ಆಸಕ್ತ ಇರುವಂತ ಅಭ್ಯರ್ಥಿಗಳು ಈಗ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಈಗ ಈ ಒಂದು ಪಶ್ಚಿಮ ರೈಲು ಇಲಾಖೆಯಲ್ಲಿ ಸುಮಾರು 2,800 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಈಗ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಈಗ ಈ ಒಂದು ಲೇಖನದಲ್ಲಿ ನಾವು ನಿಮಗೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ಹಾಗೂ ವಯೋಮಿತಿ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈ ಒಂದು ಇಲಾಖೆಯಲ್ಲಿ ಈಗ ಒಟ್ಟು 2,800 ಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳನ್ನು ಈಗ ವರ್ಗವಾರು ಹಂಚಿಕೆಯನ್ನು ಮಾಡಲಾಗಿದೆ.
- ಪರಿಶಿಷ್ಟ ಪಂಗಡದಲ್ಲಿ 215 ಹುದ್ದೆಗಳು
- ಪರಿಶಿಷ್ಟ ಜಾತಿಯಲ್ಲಿ 433 ಹುದ್ದೆಗಳು
- ಹಿಂದುಳಿದ ವರ್ಗಗಳಿಗೆ 778 ಹುದ್ದೆಗಳು
- ಆರ್ಥಿಕ ದುರ್ಬಲ ವಿಭಾಗ 289 ಹುದ್ದೆಗಳು
- ಸಾಮಾನ್ಯ ವರ್ಗದ ಜನರಿಗೆ 1,150 ಹುದ್ದೆಗಳು
ವಯೋಮಿತಿ ಏನು?
ಈಗ ಈ ಒಂದು ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅರ್ಜಿದಾರರ ವಯಸ್ಸು 18 ವರ್ಷದಿಂದ 24 ವರ್ಷದ ಒಳಗೆ ಇರಬೇಕಾಗುತ್ತದೆ. ಅದೇ ರೀತಿಯಾಗಿ ಈ ಒಂದು ಹುದ್ದೆಗಳಿಗೂ ಕೂಡ ಈಗ 3 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಮಂಡಳಿಗಳಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಅಥವಾ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು. ಹಾಗೆ ಐಟಿಐ ಅನ್ನು ಪಾಸ್ ಆಗಿರುವಂತ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಆಯ್ಕೆ ವಿಧಾನ ಏನು?
ಈ ಒಂದು ನೇಮಕಾತಿಯಲ್ಲಿ ಯಾವುದೇ ರೀತಿಯಾದಂತಹ ಲಿಖಿತ ಪರೀಕ್ಷೆಗಳು ಇರುವುದಿಲ್ಲ. ಈಗ 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಂದು ಮೆರಿಟ್ ಲಿಸ್ಟ್ ಅನ್ನು ತಯಾರಿಸಿ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಕೇಳುವಂತ ವೈಯಕ್ತಿಕ ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸಪ್ಟೆಂಬರ್/ 29/ 2025