Railway Requerment In 2025: ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ! 8,000 ಹುದ್ದೆಗಳು ಖಾಲಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ನೀವೇನಾದ್ರು ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಎಲ್ಲಾ ರೀತಿಯಾದಂತಹ ಮಾಹಿತಿ ಈ ಒಂದು ಲೇಖನದಲ್ಲಿ ನೀಡಿದ್ದೇವೆ. ಹಾಗಿದ್ದರೆ ಬನ್ನಿ ಈಗ ರೈಲ್ವೆ ಇಲಾಖೆಯ ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿದುಕೊಳ್ಳೋಣ.
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ಸ್ನೇಹಿತರೆ ಈಗ ಈ ಒಂದು ಲೇಖನದಲ್ಲಿ ನಾವು ಅರ್ಜಿಯನ್ನು ಸಲ್ಲಿಕೆ ಮಾಡಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಬೇಕಾಗುವ ದಾಖಲೆಗಳು ಏನು ಹಾಗೂ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಈಗ ಇದೆ ತರದ ದಿನನಿತ್ಯ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.
ಹುದ್ದೆಯ ವಿವರ
ಈಗ ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕ, ಜನಪ್ರಿಯ ವರ್ಗಗಳ ಹಾಗೂ ಪದವಿ ಮತ್ತು ಪದವಿ ಪೂರ್ವ ಇರುವಂತಹ ಅಭ್ಯರ್ಥಿಗಳಿಗೆ ಈಗ ಸುಮಾರು 8,800 ಹುದ್ದೆಗಳನ್ನು ನೇಮಕಾತಿ ಮಾಡಲು ಅಧಿ ಸೂಚನೆ ಅನ್ನು ಬಿಡುಗಡೆ ಮಾಡಿದೆ. ಈಗ ಇವುಗಳ ಸ್ಟೇಷನ್ ಮಾಸ್ಟರ್, ಸರಕು ರೈಲು ನಿರ್ವಾಹಕ, ಸೀನಿಯರ್ ಕ್ಲರ್ಕ್, ರೈಲು ಗುಮಾಸ್ತ ಈ ಒಂದು ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ನೀವೇನಾದರೂ ಈ ಒಂದು ಎಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಕಡ್ಡಾಯವಾಗಿ ದ್ವಿತೀಯ ಪಿಯುಸಿ ಅನ್ನು ಪಾಸ್ ಆಗಿರಬೇಕಾಗುತ್ತದೆ. ಹಾಗೆಯೇ ಪದವಿಯನ್ನು ಪಾಸ್ ಆಗಿರುವಂತ ಪ್ರತಿಯೊಬ್ಬರು ಕೂಡ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 36 ವರ್ಷದ ಒಳಗೆ ಇರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಸಂಬಳದ ಮಾಹಿತಿ
ಈಗ ಈ ಒಂದು RRB ನಿಯಮಗಳ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಈಗ ಮಾಸಿಕವಾಗಿ 16,000 ದಿಂದ 35,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಎರಡು ಕಂಪ್ಯೂಟರ್ ಆಧಾರಿತ ಪರೀಕ್ಷೆ ಆನಂತರ ಕೌಶಲ್ಯ ಪರೀಕ್ಷೆ ಹಾಗೆಯೆ ಟೈಪಿಂಗ್ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಕೊಂಡ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ RRB ಯಾ ಅಧಿಕೃತ ವೆಬ್ ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ. ಆನಂತರ ಅದರಲ್ಲಿ ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇವಲ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಈ ಒಂದು ಹುದ್ದೆಗೆ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.