Raita Smaruddi Yojana: ರೈತರಿಗೆ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗ ಅರ್ಹತೆ ಇರುವಂತ ರೈತರು ಈಗ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ರೈತರಿಗೆ ಆರ್ಥಿಕವಾಗಿ ರೈತರ ಸ್ಥಿತಿಯನ್ನು ಸುಧಾರಣೆ ಮಾಡುವ ಸಲುವಾಗಿ ಮತ್ತು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಈಗ ರೈತ ಸಮೃದ್ಧಿ ಯೋಜನೆಯನ್ನು ಈಗ ಜಾರಿಗೆ ಮಾಡಿದೆ. ಈ ಒಂದು ಯೋಜನೆಯ ಮೂಲಕ ಸ್ವಸಹಾಯ ಸಂಘಗಳ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಕೃಷಿ ನವ ಉದ್ಯಮಿಗಳಿಗೆ ಅರ್ಜಿ ಸಲ್ಲಿಸುವ ಅರ್ಹತೆಗಳನ್ನು ಹೊಂದಿದ್ದರೆ ಈ ಒಂದು ಯೋಜನೆಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬಹುದು. ಹಾಗೆಯೇ ಕೃಷಿ ಭಾಗ್ಯ ಯೋಜನೆಯ ಫಲಾನುಫಲಾನುಭವಿಗಳಿಗೆ ಇಲ್ಲಿ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಲಾಗಿದೆ. ಈ ಒಂದು ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಈ ಯೋಜನೆಯ ಮುಖ್ಯ ಉದ್ದೇಶವೇನು
- ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಕೃಷಿಯನ್ನು ಈಗ ಸುಸ್ಥಿರ ಮತ್ತು ಲಾಭದಾಯಕವಾಗಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ.
- ಆನಂತರ ನಮ್ಮ ದೇಶದಲ್ಲಿರುವಂತ ರೈತರು ತಮ್ಮ ಆದಾಯವನ್ನು ಹೆಚ್ಚಿಗೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
- ಆನಂತರ ಸ್ನೇಹಿತರೆ ಸಾಮೂಹಿಕ ಕೃಷಿ ಯೋಜನೆಗೂ ಕೂಡ ಈ ಒಂದು ಯೋಜನೆ ಬೆಂಬಲವನ್ನು ನೀಡುತ್ತದೆ.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
- ಕೃಷಿ ಬಗ್ಗೆ ಯೋಜನೆಯಡಿಯಲ್ಲಿರುವಂತ ಫಲಾನುಭವಿಗಳು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
- ಅದೇ ರೀತಿಯಾಗಿ ರೈತ ಉತ್ಪಾದಕ ಸಂಸ್ಥೆಗಳಲ್ಲಿ ಇರುವಂತವರು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಅದೇ ರೀತಿ ಕೃಷಿ ನವ ಉದ್ಯಮಿಗಳು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಅದೇ ರೀತಿಯಾಗಿ ಸ್ವ ಸಹಾಯ ಸಂಘಗಳಲ್ಲಿ ಇರುವಂತಹ ರೈತರು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಉತ್ಪನ್ನಗಳ ವಿವರ
- ಕಳೆದ ಮೂರು ವರ್ಷಗಳ ಉತ್ಪಾದನಾ ಮಾಹಿತಿ
- ಯೋಜನಾ ವರದಿ
- ನೋಂದಣಿ ಪ್ರಮಾಣ ಪತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ನಿಮ್ಮ ಹತ್ತಿರ ಇರುವಂತ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ. ಆಗಸ್ಟ್ 25ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.
ಒಂದು ವೇಳೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಂದರೆ ಕೃಷಿ ಇಲಾಖೆ ವೆಬ್ ಸೈಟ್ ಗೆ ಭೇಟಿ ನೀಡಿ. ಅಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.