Raman Kanta Scholarship: ಈಗ ಪದವಿ ವಿದ್ಯಾರ್ಥಿಗಳಿಗೆ 5 ಲಕ್ಷದವರೆಗೆ ಆರ್ಥಿಕವಾಗಿ ನೆರವು! ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಈಗ ಉತ್ತಮವಾದಂತಹ ಶಿಕ್ಷಣವನ್ನು ಪಡೆದುಕೊಳ್ಳಲು ಈಗ ಸಾಕಷ್ಟು ಹಣದ ಅವಶ್ಯಕತೆ ಇರುತ್ತದೆ. ಅದೇ ರೀತಿಯಾಗಿ ಈಗ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಅಡಚಣೆಯಿಂದಾಗಿ ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈಗ ರಾಮನ್ ಕಾಂತ್ ಫೌಂಡೇಶನ್ ವತಿಯಿಂದ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದೆ.
ಈಗ ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಈಗ ಹಣಕಾಸಿಗೆ ಸಂಬಂಧಿಸಿದಂತೆ ಪದವಿ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಅರ್ಥಿಕ ನೆರವು ನೀಡುವ ಉದ್ದೇಶದಿಂದಾಗಿ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಜಾರಿಗೆ ಮಾಡಿದೆ.
ಯಾವೆಲ್ಲ ಕೋರ್ಸುಗಳಿಗೆ ವಿದ್ಯಾರ್ಥಿ ವೇತನ
- BBA
- BFIA
- ಬಿಕಾಂ
- BMS
- IPM
- BA
- BBS ಹಾಗೂ ಇತರೆ ಹಣಕಾಸು ಪದವಿಗಳಿಗೆ
ಈ ವಿದ್ಯಾರ್ಥಿ ವೇತನದ ಆರ್ಥಿಕ ಹಣವೆಷ್ಟು?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ವರೆಗೆ ವಾರ್ಷಿಕವಾಗಿ 40,000 ದಿಂದ 5,50,000 ವರೆಗೆ ಆರ್ಥಿಕ ಸಹಾಯವನ್ನು ಪಡೆದುಕೊಳ್ಳಬಹುದು.
ಅರ್ಹತೆಗಳು ಏನು?
- ಈಗ ನಾವು ಈ ಮೇಲೆ ತಿಳಿಸಿರುವ ಪದವಿ ಕೋರ್ಸ್ ಗಳಲ್ಲಿ ಮೊದಲ ವರ್ಷದಲ್ಲಿ ಅವರು ದಾಖಲಾತಿಯನ್ನು ಪಡೆದಿರಬೇಕು.
- ಆನಂತರ ಅವರು 10ನೇ ತರಗತಿ ಹಾಗೂ 12ನೇ ತರಗತಿಯಲ್ಲಿ 80% ಅಂಕಗಳನ್ನು ಪಡೆದಿರಬೇಕು.
- ಹಾಗೆ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪೋಷಕರ ಪ್ಯಾನ ಕಾರ್ಡ್ ಆಧಾರ್ ಕಾರ್ಡ್
- ಪೋಷಕರ ಬ್ಯಾಂಕ್ ಖಾತೆಯ ವಿವರಗಳು
- ಕಾಲೇಜು ಸ್ವೀಕರಿಸಿದ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ಅರ್ಜಿಯನ್ನು ಸಲ್ಲಿಸಲು ಮೊದಲು ನಾವು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಭೇಟಿ ನೀಡಿ.
- LINK : Apply Now
- ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ನೀವು ರಾಮನ್ ಕಾಂತ್ ವಿದ್ಯಾರ್ಥಿ ವೇತನಕ್ಕೆ ಹೋಗಿ ಅಲ್ಲಿ ಅಪ್ಲಿಕೇಶನ್ ಪ್ರಾರಂಭಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಆನಂತರ ಅದರಲ್ಲಿ ನಿಮ್ಮ ದಾಖಲೆಗಳನ್ನು ನೀವು ಭರ್ತಿ ಮಾಡಿ ಅಪ್ಲೋಡ್ ಮಾಡಿ.
- ನೀವು ಭರ್ತಿ ಮಾಡಿದ ವಿವರಗಳು ಸರಿಯಾಗಿದ್ದರೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಈಗ ಯಾರೆಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಹರಿದ್ದರೆ ಅಂತ ಅವರು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯ ಇದೇ ತರದ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಮ ರೂಪಗಳಿಗೆ ಜಾಯಿನ್ ಆಗಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 31 2025