Ration Card Apply Started Apply Now: ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಒಂದು ಎಲ್ಲಾ ಕುಟುಂಬಗಳ ಅರ್ಜಿ ಸಲ್ಲಿಸಬಹುದು.
ಈಗ ಕರ್ನಾಟಕ ಸರ್ಕಾರವು ಬಡ ಮತ್ತು ಅರ್ಹ ಕುಟುಂಬಗಳಿಗೆ ಈಗ ಹೊಸ ರೇಷನ್ ಕಾರ್ಡ್ ನೀಡಲು ಈಗ ಮತ್ತೊಂದು ಅವಕಾಶವನ್ನು ನೀಡಿದೆ. ಈಗ ಸ್ನೇಹಿತರೆ ಆಹಾರ ಸಚಿವರಾದಂತಹ ಕೆಎಚ್ ಮುನಿಯಪ್ಪ ಅವರು ಈಗ ಈ ಒಂದು ಮಾಹಿತಿಯನ್ನು ನೀಡಿದ್ದು. ಈಗ ಇನ್ನೂ ಹಲವು ಕುಟುಂಬಗಳಿಗೆ ಸಾರ್ವಜನಿಕ ವಿತರಣೆ ವ್ಯವಸ್ಥೆಯಿಂದ ವಂಚಿತರಾಗಿರುವುದರಿಂದ ಅವರಿಗೂ ಕೂಡ ಈಗ ಭದ್ರತೆಯನ್ನು ಒದಗಿಸುವ ಸಲುವಾಗಿ ಈಗ ಈ ಒಂದು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಈಗ ಕರ್ನಾಟಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ರೇಷನ್ ಕಾರ್ಡ್ ಗಳನ್ನು ನೀಡಲು ಮತ್ತೊಂದು ಅವಕಾಶವನ್ನು ನೀಡಿದೆ. ಈಗ ಸಚಿವರು ನೀಡಿರುವಂತಹ ಮಾಹಿತಿ ಪ್ರಕಾರ ಈಗ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ರೇಷನ್ ಕಾರ್ಡ್ಗಳಿಗೆ ಈಗ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.
ರೇಷನ್ ಕಾರ್ಡ್ ನ ಮಾಹಿತಿ
ಈಗ ನೀವೇನಾದರೂ ಈ ಒಂದು ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈ ಒಂದು ರೇಷನ್ ಕಾರ್ಡ್ ನಲ್ಲಿ ಮೂರು ತರಹದ ರೇಷನ್ ಕಾರ್ಡ್ಗಳನ್ನು ಕಾಣಬಹುದು. ಅದರಲ್ಲಿ ಈಗ ಮೊದಲಿಗೆ ಬಿಪಿಎಲ್ ರೇಷನ್ ಕಾರ್ಡ್ ಆನಂತರ ಎಪಿಎಲ್ ರೇಷನ್ ಕಾರ್ಡ್ ಆಮೇಲೆ ಅಂತೋದಯ ಅನ್ನಭಾಗ್ಯ ಯೋಜನೆ ಕಾರ್ಡ್ ಗಳನ್ನು ನೀವು ಕಾಣಬಹುದು.
ಅದೇ ರೀತಿಯಾಗಿ ಸ್ನೇಹಿತರೆ ಈಗ ಅಕ್ಕಿ, ಗೋಧಿ, ಜೋಳ, ಸಕ್ಕರೆ ಅಂತಹ ಮುಂತಾದ ಪಡಿತರವನ್ನು ಪಡೆದುಕೊಳ್ಳಲು ಈ ಒಂದು ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿರುತ್ತದೆ. ಅದೇ ರೀತಿಯಾಗಿ ಈಗ ಸರ್ಕಾರದಿಂದ ಹಲವು ಕಲ್ಯಾಣ ಯೋಜನೆಗಳನ್ನು ಈಗ ನೀವು ಪಡೆದುಕೊಳ್ಳಬೇಕೆಂದರೆ ಈ ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿರುತ್ತದೆ.
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ಅಂತವರು ಈಗ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ. ಈಗ ನೀವು ಕೂಡ ಈ ಒಂದು ರೇಷನ್ ಕಾರ್ಡ್ ನ ಸಂಪೂರ್ಣವಾದ ಮಾಹಿತಿ ಪಡೆದುಕೊಂಡು ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿವಾಸದ ದೃಢೀಕರಣ ಪತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಆನ್ಲೈನ್ ಮೂಲಕ ಈಗ ಸೇವಾ ಸಿಂಧೂ ಪೋರ್ಟಲ್ ಮೂಲಕ ಅಥವಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅಲ್ಲಿ ನೀವು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಹೊಸ ರೇಷನ್ ಕಾರ್ಡಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಒಂದು ವೇಳೆ ನೀವೇನಾದರೂ ಈಗ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಕೇಂದ್ರಗಳಾಗಿರಬಹುದು ಇಲ್ಲವೇ ಆಹಾರ ಸರಬರಾಜು ಇಲಾಖೆ ಭೇಟಿ ನೀಡಿ. ಅಲ್ಲಿ ನೀವು ಅಗತ್ಯ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ಈ ಕೊಡಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.