ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಈಗ ಅವಕಾಶ೧! ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ಪಡಿತರ ಅಂದರೆ ರೇಷನ್ ಕಾರ್ಡ್ ಈಗ ಪ್ರಮುಖ ಸರ್ಕಾರಿ ದಾಖಲೆಗಳಲ್ಲಿ ಒಂದಾಗಿದೆ. ಈಗ ನಮ್ಮ ರಾಜ್ಯದ ಜನತೆಗೆ ಇದೀಗ ಪಡಿತರ ಚೀಟಿಗೆ ಸಂಬಂಧಿಸಿದಂತೆ ಒಂದು ಶುಭ ಸುದ್ದಿ ಎಂದು ಹೇಳಬಹುದು. ಈಗ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಯಾಗಿ ನೀಡಲಾಗಿದ್ದ ಕಾಲಾವಕಾಶವನ್ನು ಈಗ ಸರ್ಕಾರವು ಮತ್ತೆ ಮುಂದೂಡಿದೆ. ಹಾಗೆ ಈಗ ಎಷ್ಟು ಸಮಯದವರೆಗೆ ಎಲ್ಲಿ ಮತ್ತು ಏನೆಲ್ಲಾ ಬದಲಾವಣೆಗಳನ್ನು ಮಾಡಿಸಬಹುದೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದರಲ್ಲಿ ಇದೆ.
ಅದೇ ರೀತಿಯಾಗಿ ನಮ್ಮ ರಾಜ್ಯ ಸರ್ಕಾರವು ಪಡಿತರ ಚೀಟಿದಾರರ ಅನುಕೂಲಕ್ಕಾಗಿ ಈಗ ಹೆಸರು ತಿದ್ದುಪಡಿ ಹೊಸ ಸದಸ್ಯರ ಸೇರ್ಪಡೆ ವಿಳಾಸ ಬದಲಾವಣೆ ಹಾಗೂ ಹೆಸರನ್ನು ತೆಗೆದುಹಾಕಲು ಅವಕಾಶ ಈಗ ಮಾಡಿಕೊಟ್ಟಿದೆ. ಈಗ ಈ ಒಂದು ರೇಷನ್ ಕಾರ್ಡ್ ಗೆ ಸಂಬಂಧಪಟ್ಟಂತ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ. ದಿನನಿತ್ಯ ಇದೇ ತರದ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ರೇಷನ್ ಕಾರ್ಡ್ ನಲ್ಲಿ ಮಾಡಬಹುದಾದ ತಿದ್ದುಪಡಿಗಳು ಯಾವುವು?
ಈಗ ಈ ಒಂದು ಕೆಳಗಿನ ಬದಲಾವಣೆಗಳನ್ನು ನಿಗಮ ಆನ್ಲೈನ್ ಮೂಲಕ ಮತ್ತು ಸೇವಾಕೇಂದ್ರಗಳ ಮೂಲಕ ಈಗ ಮಾಡಿಸಿಕೊಳ್ಳಬಹುದಾಗಿದೆ.
ಈಗ ನೀವು ಹೆಸರು ಸೇರ್ಪಡೆ ಕುಟುಂಬ ಸದಸ್ಯರನ್ನು ತೆಗೆದು ಹಾಕುವುದು, ವಿಳಾಸ ಬದಲಾವಣೆ, EKYC ಅಪ್ಡೇಟ್, ಕುಟುಂಬ ಮುಖ್ಯಸ್ಥರ ಬದಲಾವಣೆಗಳು, ಫೋಟೋ ಬದಲಾವಣೆ
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- 6 ವರ್ಷ ಮೇಲ್ಪಟ್ಟವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 6 ವರ್ಷದ ಒಳಗಿನ ಮಕ್ಕಳಿದ್ದರೆ ಅವರ ಜನನ ಪ್ರಮಾಣ ಪತ್ರ
ಒಂದು ವೇಳೆ ನಿಮ್ಮ ಪತ್ನಿಯ ಹೆಸರನ್ನು ಸೇರ್ಪಡೆ ಮಾಡಬೇಕಾದರೆ ಆಗ ನೀವು ಪತ್ನಿ ಆಧಾರ್ ಕಾರ್ಡ್, ಮದುವೆ ಪ್ರಮಾಣ ಪತ್ರ, ಪೋಷಕರ ಪಡಿತರ ಚೀಟಿಯನ್ನು ನೀಡಬೇಕಾಗುತ್ತದೆ.
ರೇಷನ್ ಕಾರ್ಡ್ ನಲ್ಲಿ ಹೆಸರು ಸೇರಿಸುವುದು ಹೇಗೆ?
- ಈಗ ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ನೀವು ಅಧಿಕೃತ ವೆಬ್ಸೈಟ್ ಮುಖಪುಟದಲ್ಲಿ ಈ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು.
- ಆನಂತರ ನೀವು ತಿದ್ದುಪಡಿ ಮತ್ತು ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ನಿಮ್ಮ ಐಡಿಯನ್ನು ರಚಿಸಿ ಅಥವಾ ಈಗಾಗಲೇ ಇದ್ದರೆ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ನೀವು ಮಾಡಿಸಬೇಕಾದ ತಿದ್ದುಪಡಿಗಳ ಮೇಲೆ ಕ್ಲಿಕ್ ಮಾಡಿಕೊಂಡು ಆ ಫಾರ್ಮ್ ಅನ್ನು ಭರ್ತಿ ಮಾಡಿ.
- ಆನಂತರ ಅದಕ್ಕೆ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ನಂತರ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ಅರ್ಜಿ ಮತ್ತು ದಾಖಲೆಗಳ ಪರಿಶೀಲನೆ ನಂತರ ಹೊಸ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲಾಗುತ್ತದೆ.
ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಅಥವಾ ತಿದ್ದುಪಡಿ ಇಲ್ಲವೇ ಸೇರ್ಪಡೆಗಳನ್ನು ಮಾಡಿಸಿಕೊಳ್ಳಬಹುದು. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.