SBI Clerk Requerment 2025: SBI ಬ್ಯಾಂಕ್ ನಲ್ಲಿ ಈಗ ಭರ್ಜರಿ ಉದ್ಯೋಗಾವಕಾಶ! 6,589 ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಮ್ಮ ದೇಶದಲ್ಲಿರುವಂತ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಇದು ಒಂದು. ಈಗ ಈ ಒಂದು ಬ್ಯಾಂಕ್ ನಲ್ಲಿ ಈಗ 6,589 ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈಗ ಯಾರೆಲ್ಲಾ ಬ್ಯಾಂಕಿಂಗ್ ಹುದ್ದೆಗಳನ್ನು ಸರ್ಚ್ ಮಾಡುತ್ತಾ ಇದ್ದೀರಾ ಅಂಥವರಿಗೆ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಆದ್ದರಿಂದ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಅದೇ ರೀತಿಯಾಗಿ ದಿನನಿತ್ಯ ಇಂತಹ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ.
ಹುದ್ದೆಯ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಹುದ್ದೆಗಳನ್ನು ಕರೆದರು ಅಂತ ಇಲಾಖೆ ಹೆಸರು ಅಂದರೆ ಸಂಸ್ಥೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗ ಈ ಒಂದು ಇಲಾಖೆಯಲ್ಲಿ ಜೂನಿಯರ್ ಅಸೋಸಿಯೇಟ್ ಅಂದರೆ ಕ್ಲರ್ಕ್ ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗೆ ನೀವು ಕೂಡ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅದೇ ರೀತಿಯಾಗಿ ಈ ಒಂದು SBI ಬ್ಯಾಂಕ್ ನಲ್ಲಿ ಖಾಲಿ ಇರುವಂತೆ ಹುದ್ದೆಗಳನ್ನು ಆಯಾ ರಾಜ್ಯಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ. ಹಾಗೆ ಈಗ ನಮ್ಮ ಕರ್ನಾಟಕದಲ್ಲಿ ಸುಮಾರು 270 ಹುದ್ದೆಗಳು ಖಾಲಿ ಇದ್ದು ಅರ್ಹ ಇರುವಂಥ ಅಭ್ಯರ್ಥಿಗಳು ಈಗಲೇ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಪದವಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕಾಗುತ್ತದೆ. ಅಷ್ಟೇ ಅಲ್ಲದೆ ಪದವಿ ಅಂತಿಮ ವರ್ಷದಲ್ಲಿ ಇರುವಂತಹ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ವಯಸ್ಸು ಕಡ್ಡಾಯವಾಗಿ 20 ವರ್ಷದಿಂದ 28 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇರುತ್ತಾರೆ.
ಆಯ್ಕೆ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿಯ ಆಯ್ಕೆ ಮಾಡಿಕೊಳ್ಳಲು ಅಭ್ಯರ್ಥಿಗಳನ್ನು ಮೂರು ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಅಂದರೆ ಪ್ರಾಥಮಿಕವಾಗಿ ಪರೀಕ್ಷೆಯನ್ನು ತೆಗೆದುಕೊಳ್ಳಲಾಗುತ್ತದೆ. ಆ ಒಂದು ಪರೀಕ್ಷೆಯು ಒಂದು ಗಂಟೆಗಳ ಕಾಲ ಇರುತ್ತದೆ. ಒಟ್ಟಾರೆಯಾಗಿ ನೂರು ಅಂಕಗಳನ್ನು ಅದರಲ್ಲಿ ಮೀಸಲು ಇಟ್ಟಿರುತ್ತಾರೆ. ಆನಂತರ ನಿಮಗೆ ಮುಖ್ಯ ಪರೀಕ್ಷೆ ತೆಗೆದುಕೊಂಡು ತದನಂತರ ಸ್ಥಳೀಯ ಭಾಷೆ ಪರೀಕ್ಷೆ ತೆಗೆದುಕೊಂಡು ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ನೀವು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಆನಂತರ ನೀವು ಅದರಲ್ಲಿ ಕೆರಿಯರ್ ವಿಭಾಗದಲ್ಲಿ ಕ್ಲರ್ಕ್ ಎಂಬುವ ಲಿಂಕಿನ ಮೇಲಿನ ಕ್ಲಿಕ್ ಮಾಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ Apply ಆನ್ಲೈನ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು.
- ನಂತರ ನೀವು ಅದರಲ್ಲಿ ನಿಮ್ಮ ವಿವರಗಳು ಹಾಗೂ ಅಗತ್ಯ ದಾಖಲೆಗಳನ್ನು ಅದರಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
- ತದನಂತರ ಅದರಲ್ಲಿ ನೀವು ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಸ್ನೇಹಿತರೆ ಈ ಒಂದು ಎಸ್ ಬಿ ಐ ಬ್ಯಾಂಕ್ ತನ್ನ ಇಲಾಖೆಯಲ್ಲಿ ಖಾಲಿ ಇರುವಂತೆ ಕ್ಲರ್ಕ್ ಹುದ್ದೆಗಳಿಗೆ ಈಗ ಭರ್ಜರಿ ಸಂಖ್ಯೆಯಲ್ಲಿ ಉದ್ಯೋಗವಕಾಶಗಳನ್ನು ನೀಡಿದ್ದು. ಈಗ ನೀವು ಕೂಡ ಅರ್ಹರಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಕೆ ಮಾಡಿ.
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 6 ಆಗಸ್ಟ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಆಗಸ್ಟ್ 2025