Sewing Machion Scheme For Womans: ಸರ್ಕಾರದಿಂದ ದೊರೆಯುತ್ತದೆ ಉಚಿತ ಹೊಲಿಗೆ ಯಂತ್ರ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದಾಗಿ ಈಗ ಕೇಂದ್ರ ಸರ್ಕಾರ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಈಗ ಜಾರಿಗೆ ಮಾಡಿದೆ. ಈಗ ಈ ಒಂದು ಯೋಜನೆಯ ಮೂಲಕ ದೇಶಾದ್ಯಂತ ಬಡ ಮತ್ತು ಹಿಂದುಳಿದ ವರ್ಗದ ಸುಮಾರು 50,000 ಮಹಿಳೆಯರಿಗೆ ಈಗಾಗಲೇ ಉಚಿತವಾಗಿ ಯಂತ್ರಗಳನ್ನು ವಿತರಿಸುವ ಗುರಿಯನ್ನು ಸರ್ಕಾರವು ಹೊಂದಿದೆ.
ಹಾಗೆ ಈಗ ಪ್ರತಿಯೊಬ್ಬರೂ ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ಯಾರೆಲ್ಲಾ ಹೊಲಿಗೆ ಯಂತ್ರ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಾ ಅಂತವರು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಈ ಒಂದು ಯೋಜನೆ ಉದ್ದೇಶ ಏನು?
ಈಗ ಈ ಒಂದು ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಆರಂಭಿಸಲಾದ ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ಮಹಿಳೆಯರು ಈಗ ತಮ್ಮ ಮನೆಯಿಂದಲೇ ಟೈಲರಿಂಗ್ ಕೆಲಸದ ಮೂಲಕ ಸ್ವಉದ್ಯೋಗ ಪ್ರಾರಂಭ ಮಾಡಲು ಸಹಾಯ ಮಾಡುವುದು ಈ ಒಂದು ಯೋಜನೆ ಉದ್ದೇಶವಾಗಿದೆ. ಹಾಗೆ ಈಗ ಇದು ಮಹಿಳೆಯರಿಗೆ ಸ್ಥಿರವಾದಂತಹ ಆದಾಯವನ್ನು ಗಳಿಸಲು ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಈಗ ಅವಕಾಶವನ್ನು ನೀಡುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
ಈಗ ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಲು ಇಚ್ಛೆ ಮಾಡುವಂತಹ ಮಹಿಳೆಯರು ಈ ಒಂದು ಕೆಳಗಿನ ಅರ್ಹತೆಗಳನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.
- ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಮಹಿಳೆಯರು ಈಗ ಭಾರತೀಯ ನಾಗರಿಕರು ಆಗಿರಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂದರೆ ಮಹಿಳೆಯರು ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಸ್ನೇಹಿತರೆ ಅವರ ವಯೋಮಿತಿ ಈಗ 18 ರಿಂದ 45 ವರ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆ ಅವರ ಕುಟುಂಬದಲ್ಲಿ ಯಾವುದೇ ಒಬ್ಬ ಸದಸ್ಯರು ಕೂಡ ಸರಕಾರಿ ಉದ್ಯೋಗವನ್ನು ಹೊಂದಿರಬಾರದು.
- ಹಾಗೆ ಈಗ ನಮ್ಮ ಕರ್ನಾಟಕ, ಗುಜರಾತ, ಮಹಾರಾಷ್ಟ್ರ, ರಾಜಸ್ಥಾನ ಪ್ರದೇಶದಲ್ಲಿರುವಂತ ಮಹಿಳೆಯರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ತಿಳಿಸಿರುವ ದಾಖಲೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು.
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ವಾಸ ಸ್ಥಳದ ದೃಢೀಕರಣ ಪತ್ರ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವೇನಾದರೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈ ಒಂದು ಯೋಜನೆ ಅಧಿಕೃತ ವೆಬ್ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ. ಅದೇ ರೀತಿಯಾಗಿ ಕೇಂದ್ರ ಸರ್ಕಾರವು ಸಮಯಕ್ಕೆ ತಕ್ಕಂತೆ ವೆಬ್ಸೈಟ್ ಗಳು ವಿಳಾಸವನ್ನು ಈಗ ಪ್ರಕಟಣೆ ಮಾಡುತ್ತದೆ. ಆನಂತರ ಅದರಲ್ಲಿರುವಂತಹ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ ಹಾಗೆ ಬೇಕಾಗುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ. ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
ಹಾಗೆಯೇ ನೀವು ನಿಮ್ಮಗೆ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಬಾರದಿದ್ದರೆ ಅಂತಹ ಮಹಿಳೆಯರು ತಮ್ಮ ಹತ್ತಿರ ಇರುವಂತಹ ಮಹಿಳಾ ಸಬಲೀಕರಣದ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿಯನ್ನು ನೀಡಿ. ಅವರಿಗೆ ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯ ಇದೆ ತರದ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.