Sheep And Goat Subsidy Scheme: ಕುರಿ ಶೆಡ್ ನಿರ್ಮಾಣಕ್ಕೆ ಸರಕಾರದಿಂದ 5 ಲಕ್ಷ ಸಹಾಯಧನ! ಇಲ್ಲಿದೆ ಮಾಹಿತಿ.

Sheep And Goat Subsidy Scheme: ಕುರಿ ಶೆಡ್ ನಿರ್ಮಾಣಕ್ಕೆ ಸರಕಾರದಿಂದ 5 ಲಕ್ಷ ಸಹಾಯಧನ! ಇಲ್ಲಿದೆ ಮಾಹಿತಿ.

WhatsApp Float Button

ಈಗ ಕರ್ನಾಟಕ ರಾಜ್ಯ ಸರ್ಕಾರ ಗ್ರಾಮೀಣ ಆರ್ಥಿಕತೆಯನ್ನು ಬೆಳೆಸುವ ಉದ್ದೇಶದಿಂದಾಗಿ ಈಗ ಪಶುಪಾಲಕರ ಜೀವನ ಮಟ್ಟವನ್ನು ಹೆಚ್ಚಿಗೆ ಮಾಡುವ ಉದ್ದೇಶದಿಂದಾಗಿ ಈಗಾಗಲೇ ವಿವಿಧ ಸಬ್ಸಿಡಿ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈಗ ಇದರಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಮೇಕೆ ಸಾಕಾಣಿಕೆಗೆ ಸಂಬಂಧಿಸಿದಂತಹ ಹಲವಾರು ಆರ್ಥಿಕ ಸಹಾಯ ಧನ ಮತ್ತು ಸೌಲಭ್ಯಗಳನ್ನು ಈಗಾಗಲೇ ನೀಡಲಾಗುತ್ತಿದೆ.

Sheep And Goat Subsidy Scheme

ಈಗ ಈ ಒಂದು ಯೋಜನೆಗಳು ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೆ ಗ್ರಾಮೀಣ ಯುವಜನರು ಕೂಡ ಈ ಒಂದು ಪ್ರಯೋಜನವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಇದನ್ನೂ ಓದಿ:  Adike Farming Subsidy: ಈಗ ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ! ಪ್ರತಿ ಎಕರೆಗೆ ಎಷ್ಟು ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.

ಕುರಿ ಮೇಕೆ ಸಾಕಾಣಿಕೆ ಮಾಹಿತಿ

ಈಗ ಕರ್ನಾಟಕದಲ್ಲಿ ಕೃಷಿ ಮತ್ತು ಪಶು ಪಾಲನೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಅಂಗಗಳಾಗಿರುವಂತಹ ಕುರಿ ಮತ್ತು ಮೇಕೆ ಸಾಕಾಣಿಕೆ ವಿಶೇಷವಾದಂತಹ ಸುಲಭ ಮತ್ತು ಲಾಭದಾಯಕವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದು ಈಗ ಕೆಲವೊಂದಷ್ಟು ಕುಟುಂಬಗಳಿಗೆ ಸ್ಥಿರವಾದ ಆದಾಯದ ಮೂಲವನ್ನು ನೀಡುತ್ತಾ ಇದೆ. ಅಷ್ಟೇ ಅಲ್ಲದೆ ಕುರಿಗಳಿಂದ ಮಾಂಸ , ಉಣ್ಣೆ  ಮತ್ತು ಚರ್ಮ  ಪಡೆದುಕೊಳ್ಳಬಹುದು. ಇದರಿಂದ ಈಗ ಸರ್ಕಾರ ಈಗ ಈ  ಒಂದು ಯೋಜನೆಗಳನ್ನು ಪ್ರೋತ್ಸಾಹ ಮಾಡುವ ಉದ್ದೇಶದಿಂದ ಬಿಡುಗಡೆ ಮಾಡಿದೆ.

ಈ ಯೋಜನೆಯ ಲಾಭಗಳು ಏನು?

  • ಈಗ ಈ ಒಂದು ಯೋಜನೆ ಮೂಲಕ ನೀವು ಕುರಿ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ 5 ಲಕ್ಷದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.
  • ಅದೇ ರೀತಿಯಾಗಿ ವಲಸೆ ಕುರಿಕಾರರಿಗೆ ಈಗ 5 ಲಕ್ಷದವರೆಗೆ ವಿಮಾ ಸೌಲಭ್ಯವನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.
  • ಅದೇ ರೀತಿಯಾಗಿ ಈಗ ಆರು ತಿಂಗಳಿಗಿಂತ ಹೆಚ್ಚು ವಯಸ್ಸಿನ ಕುರಿ ಹಾಗು ಮೇಕೆಗಳ ಸತ್ತರೆ ಸಂದರ್ಭದಲ್ಲಿ 5 ಸಹಾಯಧನವನ್ನು ಪಡೆದುಕೊಳ್ಳಬಹುದು.
  • ಹಾಗೆ ಈ ಒಂದು ಯೋಜನೆಯ ಮೂಲಕ ನೀವು ಉಚಿತ ವೈಜ್ಞಾನಿಕ ತರಬೇತಿಗಳು ಮತ್ತು ಔಷಧ ಉಪಚಾರವನ್ನು  ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ:  Google Pay Personal Loan: ಈಗ ಗೂಗಲ್ ಪೇ ಮೂಲಕ 5 ಲಕ್ಷ ಸಾಲ! ಅತಿ ಕಡಿಮೆ ಬಡ್ಡಿ ದರದಲ್ಲಿ ಪಡೆಯಿರಿ.

ಯಾರೆಲ್ಲ ಅರ್ಹರು?

  • ಈಗ ರಾಜ್ಯಾದ್ಯಂತ 625 ಕುರಿ ಸಹಕಾರ ಸಂಘಗಳು ಕೂಡ ಅರ್ಜಿ ಸಲ್ಲಿಸಬಹುದು.
  • ಆನಂತರ ಗ್ರಾಮೀಣ ಆದಿವಾಸಿ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಕುಟುಂಬದವರು ಕೂಡ ಅರ್ಜಿ ಸಲ್ಲಿಸಬಹುದು.
  • ಆನಂತರ ಕರ್ನಾಟಕದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರು ಕೂಡ ಅರ್ಜಿ ಸಲ್ಲಿಸಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಭೂ ದಾಖಲೆಗಳು
  • ಬ್ಯಾಂಕ್ ಖಾತೆಯ ವಿವರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಅರ್ಜಿ ಸಲ್ಲಿಸಲು ಮಾಡಬೇಕೆಂದುಕೊಂಡಿದ್ದರೆ ಈಗ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.

ಇದನ್ನೂ ಓದಿ:  Ration Card Canceled Update: ರಾಜ್ಯದಲ್ಲಿ ಈಗ 12.69 ಲಕ್ಷ ರೇಷನ್ ಕಾರ್ಡ್ ರದ್ದು! ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ?

ಆನಂತರ ನೀವು ಅದರಲ್ಲಿ ಒಂದು ಫಾರ್ಮನ್ನು ಡೌನ್ಲೋಡ್ ಮಾಡಿಕೊಂಡು ಅದಕ್ಕೆ ಬೇಕಾಗುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ.

ಆನಂತರ ಆ ಒಂದು ಫಾರ್ಮು ತೆಗೆದುಕೊಂಡು ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ನೀವು ಭೇಟಿಯನ್ನು ನೀಡಿ. ಅಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು.

ಈಗ ಸ್ನೇಹಿತರೆ ಸರ್ಕಾರದ ಈ ಒಂದು ಸಬ್ಸಿಡಿ ಯೋಜನೆಗಳು ಈಗ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಆರ್ಥಿಕವಾಗಿ ಸಹಾಯ ಮಾಡುವ ಮತ್ತು ತಾಂತ್ರಿಕ ಬೆಂಬಲವನ್ನು ನೀಡಲು ಮುಖ್ಯ ಉದ್ದೇಶಗಳನ್ನು ಹೊಂದಿದೆ. ಈಗ ನೀವು ದಿನನಿತ್ಯ ಇದೇ ತರದ ಮಾಹಿತಿ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment