SSC Constable Requerment In 2025: SSC ಈಗ 7,565 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಈಗ ಸ್ನೇಹಿತರೆ ಕೇಂದ್ರ ಸರ್ಕಾರದ ಉದ್ಯೋಗ ಆಕಾಂಕ್ಷಿಗಳಿಗೆ ಈಗ SSC ಒಂದು ದೊಡ್ಡ ಅವಕಾಶವನ್ನು ನೀಡಿದೆ. ಈಗ ಸ್ನೇಹಿತರೆ 2025 ರಲ್ಲಿ ಒಟ್ಟಾರೆಯಾಗಿ 7565 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಕೂಡಲೇ ನೀವು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈಗ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಅಂದರೆ ಕೊನೆವರೆಗೂ ಓದಿಕೊಳ್ಳಿ. ಅದೇ ರೀತಿಯಾಗಿ ಈಗ ಈ ಒಂದು ಹುದ್ದೆಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಹತೆಗಳು ಏನು ಹಾಗೂ ಏನೆಲ್ಲಾ ದಾಖಲೆಗಳನ್ನು ನೀಡಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿದಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ ಗ್ರೂಪ್ ಗಳಿಗೆ ಜಾಯಿನ್ ಆಗಿ.
ಹುದ್ದೆಯ ವಿವರ
ಈಗ ಸ್ನೇಹಿತರೆ ಈ ಒಂದು ನೇಮಕಾತಿಯ ಮೂಲಕ ಈಗ ನಮ್ಮ ಕೇಂದ್ರ ಸರ್ಕಾರ ಒಟ್ಟಾರೆಯಾಗಿ 7565 ಕಾನ್ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಈಗ ಈ ಒಂದು ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಯಾರೆಲ್ಲಾ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹರಿದ್ದೀರೋ ಆ ಒಂದು ಅಭ್ಯರ್ಥಿಗಳು ಕೂಡಲೇ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಹತೆಗಳು ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈ ಒಂದು ಕೆಳಗಿನ ಅರ್ಹತೆಗಳನ್ನು ಅವರು ಹೊಂದಿರಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ, ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಮಂಡಳಿಗಳಿಂದ ಈಗ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ವಯಸ್ಸಿನ ಮಿತಿ ಏನು ?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಕನಿಷ್ಠ 18 ರಿಂದ 25 ವರ್ಷದ ಒಳಗೆ ಆ ಒಂದು ಅಭ್ಯರ್ಥಿ ವಯಸ್ಸನ್ನು ಹೊಂದಿರಬೇಕಾಗುತ್ತದೆ.
ವೇತನದ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬರು ಹಾಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈಗ 21,000 ದಿಂದ 69,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇಮೇಲ್ ಐಡಿ
- ಮೊಬೈಲ್ ನಂಬರ್
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಆ ಒಂದು ಅಭ್ಯರ್ಥಿಗಳು SSC ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ. ಆನಂತರ ಸ್ನೇಹಿತರೆ ಅದರಲ್ಲಿ ನೀವು ಕಾನ್ಸ್ಟೇಬಲ್ ನೇಮಕಾತಿ ವಿಭಾಗಕ್ಕೆ ಹೋಗಿ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಅಕ್ಟೋಬರ್ 21 2025
ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯವನ್ನು ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.