SSC GD Constable Requerment: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! 7,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳು!

SSC GD Constable Requerment: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! 7,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳು!

WhatsApp Float Button

ಈಗ ನಮ್ಮ ಕರ್ನಾಟಕ ಸೇರಿದಂತೆ ನಮ್ಮ ಭಾರತ ಅತ್ಯಂತ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ ಎಂದು ಹೇಳಬಹುದು. ಈಗ ಈ ಒಂದು SSC ಯಲ್ಲಿ ಸರಿ ಸುಮಾರು 7565 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅರ್ಜಿ ಸಲ್ಲಿಕೆಯನ್ನು ಪ್ರಾರಂಭ ಮಾಡಲಾಗಿದೆ.

SSC GD Constable Requerment

ಈಗ ಸ್ನೇಹಿತರೆ ಈ ಒಂದು ನೇಮಕಾತಿ ಪ್ರಕ್ರಿಯೆಯು ಈಗ ಯುವ ಜನರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡುವಲ್ಲಿ ಒಳ್ಳೆಯ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಈ ಒಂದು ಲೇಖನದಲ್ಲಿ SSC ಕಾನ್ಸ್ಟೇಬಲ್ ಹುದ್ದೆಯ ಸಂಪೂರ್ಣ ವಿವರಗಳು ಅಂದರೆ ಶೈಕ್ಷಣಿಕ ಅರ್ಹತೆ? ವಯೋಮಿತಿ? ಆಯ್ಕೆ ವಿಧಾನ ಏನು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ. ದಿನನಿತ್ಯದ ಎತ್ತರದ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.

ಇದನ್ನೂ ಓದಿ:  SSLC Result 2025: ಹೊಸ ಅಪ್ಡೇಟ್! SSLC ಪರೀಕ್ಷೆ 3ರ ರಿಸಲ್ಟ್ ಬಿಡುಗಡೆ! ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ!

ನೇಮಕಾತಿಯ ಮಾಹಿತಿ

ಈಗ ಈ ಒಂದು ಸಿಬ್ಬಂದಿ ನೇಮಕಾತಿ ಆಯೋಗವು ಅಂದರೆ SSC  ಭಾರತ ಸರ್ಕಾರದ ಇಲಾಖೆಗಳಲ್ಲಿ ಈಗ ಖಾಲಿ ಇರುವಂತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದಾಗಿ ಈಗ ಈ ಖಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಪ್ರಾರಂಭ ಮಾಡಿದೆ. ಈ ಹುದ್ದೆಗಳಿಗೆ ಕೇಂದ್ರೀಯ ಶಾಸಕರ ಪೊಲೀಸ್ ಪಡೆಗಳ ಮತ್ತು ಇತರ ಇಲಾಖೆಗಳಲ್ಲಿ ಲಭ್ಯವಿರುತ್ತದೆ. ಈಗಾಗಲೇ ಅರ್ಹ ಇರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ಈ ಒಂದು ಹುದ್ದೆಯನ್ನು ಕರೆದಿರುವಂತೆ ಇಲಾಖೆಯ ಹೆಸರು SSC  ಈ ಒಂದು ಇಲಾಖೆಯಲ್ಲಿ ಈಗ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು  ಸುಮಾರು 7,565 ಹುದ್ದೆಗಳು ಖಾಲಿ ಇವೆ. ಈಗ  ಪುರುಷ ಅಭ್ಯರ್ಥಿಗಳಿಗೆ 5069 ಹುದ್ದೆಗಳು ಹಾಗೆಯೇ ಮಹಿಳಾ ಅಭ್ಯರ್ಥಿಗಳಿಗೆ 2495 ಹುದ್ದೆಗಳನ್ನು ಈಗ ಮೀಸಲಿಡಲಾಗಿದೆ.

ಇದನ್ನೂ ಓದಿ:  Rubber Cow Myata And Chaff Cutter Subsidy Scheme: ಮೇವು ಕತ್ತರಿಸುವ ಯಂತ್ರ ಮತ್ತು ರಬ್ಬರ್ ಕೌ ಮ್ಯಾಟ್ ವಿತರಣೆಗೆ ಈಗ ರೈತರಿಂದ ಅರ್ಜಿ ಆಹ್ವಾನ! ಈಗಲೇ ಮಾಹಿತಿ ತಿಳಿಯಿರಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ  ಮಾಡುವಂತಹ ಅಭ್ಯರ್ಥಿಗಳು ಯಾವುದೇ ಅಂಗಿಕೃತ ಶಿಕ್ಷಣ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

ವಯೋಮಿತಿ ಏನು ?

ಈಗ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ 25 ವರ್ಷವನ್ನು ಹೊಂದಿರಬೇಕು.

ಅರ್ಜಿ ಶುಲ್ಕ ಎಷ್ಟು?

ಈಗ ಈ ಒಂದು ಹುದ್ದೆ ಗೆ ಅರ್ಜಿ ಸಲ್ಲಿಕೆ ಮಾಡಿದಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಈಗ ಸಾಮಾನ್ಯವಾಗಿ 100 ಗಳವರೆಗೆ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಹಾಗೆಯೇ ಎಸ್ ಸಿ ಎಸ್ ಟಿ ಹಾಗೂ ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ ನೀವು SSC ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ನಿಮ್ಮ ಲಾಗಿನ್ ಡೀಟೇಲ್ಸ್ ಗಳನ್ನು ಹಾಕಿ ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ಆನ್ಲೈನ್ ಮೂಲಕ ನೀವು ಅರ್ಜಿಯನ್ನು ಭರ್ತಿ ಮಾಡಬೇಕು.
  • ಆ ಒಂದು ಅರ್ಜಿಯಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳು ಅಂದರೆ ಶೈಕ್ಷಣಿಕ ಪ್ರಮಾಣ ಪತ್ರ, ಫೋಟೋ ಮುಂತಾದ ದಾಖಲೆಗಳನ್ನು ಅದರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ .
  • ಹಾಗೆ ಅರ್ಜಿ ಭರ್ತಿ ಮಾಡಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ನಿಮ್ಮ ಪಾವತಿ ಮಾಡಬಹುದು.
  • ನೀವು ಆನ್ಲೈನ್ ಪೇಮೆಂಟ್ ಮಾಡಿದ ತಕ್ಷಣ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಆ ಒಂದು ಅರ್ಜಿ ನಮೂನೆಯ ಪ್ರಿಂಟನ್ನು ತೆಗೆದು ಇಟ್ಟುಕೊಳ್ಳಬೇಕಾಗುತ್ತದೆ.
ಇದನ್ನೂ ಓದಿ:  Gold Price Down Today: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆ! ಇವತ್ತಿನ ಬಂಗಾರದ ಬೆಲೆ ಏನು?

ಈಗ ಸ್ನೇಹಿತರೆ ಈ ಒಂದು ಹುದ್ದೆ ಬಗ್ಗೆ ನಾವು ಈ ಮೇಲೆ ನೀಡಿರುವಂತಹ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ ಗ್ರೂಪುಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment