Labour Card Scholarship: ಕಾರ್ಮಿಕ ಮಕ್ಕಳಿಗೆ ಈಗ 20,000 ಸ್ಕಾಲರ್ಶಿಪ್! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.

Labour Card Scholarship

Labour Card Scholarship: ಕಾರ್ಮಿಕ ಮಕ್ಕಳಿಗೆ ಈಗ 20,000 ಸ್ಕಾಲರ್ಶಿಪ್! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ. ಈಗ ನಮ್ಮ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಈಗ ಈ ಒಂದು 2025 26 ನೇ ಸಾಲಿನಲ್ಲಿ ಈಗ ವಿದ್ಯಾರ್ಥಿಗಳು ಸ್ಕಾಲರ್ಷಿಪ್ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು ತಮ್ಮ ಮುಂದಿನ ಶಿಕ್ಷಣಕ್ಕೆ ಆರ್ಥಿಕವಾಗಿ ಸಹಾಯ ಪಡೆಯಲು ಅರ್ಹರಿದ್ದರೆ ಅಂತವರು ಕೂಡಲೇ ಈ ಒಂದು ವಿದ್ಯಾರ್ಥಿ … Read more