Pre Matric Scholarship: ಈಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.

Pre Matric Scholarship

Pre Matric Scholarship: ಈಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ. WhatsApp Float Button ಈಗ ಕರ್ನಾಟಕ ಸರ್ಕಾರ 2025 26ನೇ ಸಾಲಿಗೆ ಸೇರಿದಂತಹ ಅಲ್ಪಸಂಖ್ಯಾತ ಸಮುದಾಯದ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವಂತಹ ಹಿನ್ನೆಲೆಯಲ್ಲಿ ಈಗ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಈಗ ಸರ್ಕಾರೂ ಮುಂದಾಗಿದೆ. ಅದೇ ರೀತಿಯಾಗಿ ಈ ಒಂದು ಯೋಜನೆಯ ಬಡ ವಿದ್ಯಾರ್ಥಿಗಳ ಶಿಕ್ಷಣದ ಖರ್ಚನ್ನು ಕಡಿಮೆ … Read more