Raman Kanta Scholarship: ಈಗ ಪದವಿ ವಿದ್ಯಾರ್ಥಿಗಳಿಗೆ 5 ಲಕ್ಷದವರೆಗೆ ಆರ್ಥಿಕವಾಗಿ ನೆರವು! ಇಲ್ಲಿದೆ ನೋಡಿ ಮಾಹಿತಿ.
Raman Kanta Scholarship: ಈಗ ಪದವಿ ವಿದ್ಯಾರ್ಥಿಗಳಿಗೆ 5 ಲಕ್ಷದವರೆಗೆ ಆರ್ಥಿಕವಾಗಿ ನೆರವು! ಇಲ್ಲಿದೆ ನೋಡಿ ಮಾಹಿತಿ. WhatsApp Float Button ಈಗ ಸ್ನೇಹಿತರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಈಗ ಉತ್ತಮವಾದಂತಹ ಶಿಕ್ಷಣವನ್ನು ಪಡೆದುಕೊಳ್ಳಲು ಈಗ ಸಾಕಷ್ಟು ಹಣದ ಅವಶ್ಯಕತೆ ಇರುತ್ತದೆ. ಅದೇ ರೀತಿಯಾಗಿ ಈಗ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಅಡಚಣೆಯಿಂದಾಗಿ ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈಗ ರಾಮನ್ ಕಾಂತ್ ಫೌಂಡೇಶನ್ ವತಿಯಿಂದ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ … Read more