Vidyasiri Scholarship For Students: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
Vidyasiri Scholarship For Students: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ. WhatsApp Float Button ಈಗ ಸ್ನೇಹಿತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇದೀಗ ಮೆಟ್ರಿಕ್ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ ವಿದ್ಯಾರ್ಥಿ ವೇತನವನ್ನು ನೀಡಲು ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ಈಗ ಆನ್ಲೈನ್ ನಲ್ಲಿ ಅರ್ಜಿಯನ್ನು ಕರೆಯಲಾಗಿದೆ. ಈಗ ಅರ್ಹ ಇರುವಂತಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. … Read more