Today Gold Price In Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ಇಂದಿನ ಬಂಗಾರದ ಬೆಲೆ.
ಈಗ ಸ್ನೇಹಿತರೆ ಬಂಗಾರ ಪ್ರಿಯರಿಗೆ ಒಂದು ಬಿಗ್ ಶಾಕಿಂಗ್ ನ್ಯೂಸ್ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದರೆ ಈಗ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಒಂದು ವೇಳೆ ನೀವೇನಾದರೂ ಬಂಗಾರದ ಬೆಲೆಯನ್ನು ತಿಳಿದುಕೊಳ್ಳದೆಯೇ ಬಂಗಾರವನ್ನು ಖರೀದಿ ಮಾಡಿದ್ದೆ ಆದರೆ ನೀವು ಹೆಚ್ಚಿನ ಬೆಲೆಯನ್ನು ನೀಡಿ ಬಂಗಾರವನ್ನು ಖರೀದಿ ಮಾಡಬಹುದು. ಆದಕಾರಣ ಸ್ನೇಹಿತರೆ ನೀವು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
ಈಗ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಬಂಗಾರದ ಬೆಲೆಯು ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಅತ್ಯುತ್ತಮವಾದಂತಹ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಮದುವೆ ಸಮಾರಂಭಗಳಾಗಿರಬಹುದು ಅಥವಾ ಇನ್ನು ಹಲವಾರು ಕಾರ್ಯಕ್ರಮಗಳಾಗಿರಬಹುದು. ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಬಂಗಾರ ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಈಗ ನೀವು ಈ ಒಂದು ಬಂಗಾರವನ್ನು ಖರೀದಿ ಮಾಡಬೇಕೆಂದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ ಏಕೆಂದರೆ ಬಂಗಾರದ ಬೆಲೆ ಕೆಲವೊಂದು ಬಾರಿ ಏರಿಕೆ ಮತ್ತು ಕೆಲವೊಂದು ಬಾರಿ ಇಳಿಕೆ ಆಗುತ್ತಾ ಇರುತ್ತದೆ. ಆದ ಕಾರಣ ಬಂಗಾರದ ಬೆಲೆಯನ್ನು ತಿಳಿದು ಬಂಗಾರವನ್ನು ಖರೀದಿ ಮಾಡಿ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭಾರಿ ಜರಿ ಏರಿಕೆ?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ ): 9,058
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ ): 90,580
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ ): 9,05,800
ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 103 ರೂಪಾಯಿಗಳವರೆಗೆ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,070
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,10,700
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,07,000
ಸ್ನೇಹಿತರೆ ಈಗ 22 ಕ್ಯಾರೆಟ್ ಬಂಗಾರದ ಬೆಲೆಯು ಇಂದು ನಮ್ಮ ರಾಜ್ಯದಲ್ಲಿ 125 ಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,077
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,20,770
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 12 ,07,700
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಇಂದು ನಮ್ಮ ರಾಜ್ಯದಲ್ಲಿ 137 ರವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
ಈಗ ಸ್ನೇಹಿತರೆ ಈ ಒಂದು ಬಂಗಾರದ ಬೆಲೆಯು ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಕೆಲವೊಂದು ಬಾರಿ ಏರಿಕೆ ಮತ್ತು ಕೆಲವೊಂದು ಬಾರಿ ಇಳಿಕೆ ಕಾಣುತ್ತಾ ಇರುತ್ತದೆ. ಆದ ಕಾರಣ ನೀವು ಬಂಗಾರ ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರ ಖರೀದಿ ಮಾಡುವುದು ಉತ್ತಮ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.