Today Gold Rate Down In Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಇಳಿಕೆ!
ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಾಗಲಿ ಅಥವಾ ಬೇರೊಂದು ರಾಜ್ಯಗಳಲ್ಲಾಗಲಿ ಈಗ ಪ್ರತಿಯೊಂದು ದಿನವು ಕೂಡ ಈ ಒಂದು ಬಂಗಾರದ ಬೆಲೆಯು ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಅದೇ ರೀತಿಯಾಗಿ ಈಗ ಎಲ್ಲಾ ಸಮಾರಂಭಗಳನ್ನು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಹಾಗೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂಬ ಆಸೆಯನ್ನು ಹೊಂದಿದ್ದರೆ ಅಥವಾ ಮದುವೆ ಸಮಾರಂಭಗಳಲ್ಲಿ ಬಂಗಾರವನ್ನು ಖರೀದಿ ಮಾಡಬೇಕೆಂಬುವಂತ ಅಭ್ಯರ್ಥಿಗಳು ಈಗ ಕೂಡಲೇ ಬಂಗಾರದ ಬೆಲೆಯನ್ನು ಒಂದು ಬಾರಿ ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
ಏಕೆಂದರೆ ಸ್ನೇಹಿತರೇ ಈ ಒಂದು ಬಂಗಾರದ ಬೆಲೆ ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಕೆಲವು ಬಾರಿ ಏರಿಕೆ ಮತ್ತು ಕೆಲವೊಂದು ಬಾರಿ ಇಳಿಕೆ ಕಾಣುತ್ತದೆ. ಆದಕಾರಣ ನೀವು ಪ್ರತಿನಿತ್ಯವೂ ಕೂಡ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈ ಒಂದು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪುಗಳಿಗೆ ತಪ್ಪದೇ ಜಾಯಿನ್ ಆಗಿ.
ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಇಳಿಕೆ!
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,853
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 88,530
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,85,300
ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಮಗೆ 49 ಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ. ಈಗ 18ಕ್ಯಾರೆಟ್ ಬಂಗಾರವನ್ನು ಖರೀದಿ ಮಾಡುವಂತಹ ಅಭ್ಯರ್ಥಿಗಳು ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಲು ಉತ್ತಮವಾದಂತಹ ಸಮಯ ಎಂದು ಹೇಳಬಹುದು.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 10,820
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,08,200
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 10,82,000
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಇಂದು 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಮಗೆ 60 ರೂಪಾಯಿಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,804
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,18,040
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,80,400
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಈಗ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಮಗೆ 65 ರೂಪಾಯಿಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ. ದಿನನಿತ್ಯವು ನೀವು ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.