Today Heavy Rain Alert: ರಾಜ್ಯದಂತ ಮತ್ತೆ ಮಳೆ ಆರ್ಭಟ! ಈ 17 ಜಿಲ್ಲೆಗಳಿಗೆ ಭಾರಿ ಮಳೆ ಆಗುವ ಸಾಧ್ಯತೆ!
ಈಗ ನಮ್ಮ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದು. ಈಗ ದಕ್ಷಿಣ ಮತ್ತು ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಲ್ಲಿ ಸುರಿಯುತ್ತಾ ಇದ್ದು. ಈಗ ಜನಜೀವನ ಅಸ್ತ ವೆಸ್ತವಾಗಿದೆ ಎಂದು ಹೇಳಿದರೆ ತಪ್ಪಾಗದು. ಅದೇ ರೀತಿಯಾಗಿ ಈಗ ಹವಾಮಾನ ಇಲಾಖೆಯ ಬಿಡುಗಡೆ ಮಾಡಿರುವಂತಹ ಮಾಹಿತಿ ಪ್ರಕಾರ ಇಂದು ರಾಜ್ಯದ 17 ಜಿಲ್ಲೆಗಳಲ್ಲಿ ಈಗ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಮಾಹಿತಿ ನೀಡಲಾಗಿದೆ.
ಈಗ ಇವುಗಳಲ್ಲಿ ಬೆಂಗಳೂರು ಗ್ರಾಮಾಂತರ ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಯಾದಗಿರಿ ಸೇರಿದಂತೆ ಇನ್ನು ಹಲವಾರು ಜಿಲ್ಲೆಗಳಲ್ಲಿ ಈಗ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ
ಈಗ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಭಾರಿ ಮಳೆ ಸುರಿದ ಪರಿಣಾಮವಾಗಿ ಹಲವಾರು ಪ್ರದೇಶಗಳಲ್ಲಿ ಈಗಾಗಲೇ ನೀರು ತುಂಬಿಕೊಂಡಿದೆ. ಈಗ ನಗರದ ಕೋರಮಂಗಲ, ಹೊಸಕೆರೆ, ಜಯನಗರ, ಬನಶಂಕರಿ ಬಳಿ ಜಲಾವೃತ್ತವಾಗಿದೆ ಎಂದು ಹೇಳಿದರೆ ತಪ್ಪಾಗದು. ಅಷ್ಟೇ ಅಲ್ಲದೆ ಕೆಲವು ಪ್ರದೇಶಗಳಲ್ಲಿ ವಾಹನ ಸಂಸಾರವು ಕೂಡ ಸ್ಥಗಿತಗೊಂಡಿದೆ. ಈಗ BBMP ಮತ್ತು ಅಗ್ನಿಶಾಮಕದ ಸಿಬ್ಬಂದಿ ನಾಗರಿಕರಿಗೆ ಸಹಾಯವನ್ನು ಮಾಡುತ್ತಾ ಇದ್ದಾರೆ.
ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆ
ಈಗ ದಕ್ಷಿಣ ಕರ್ನಾಟಕ ಆದಂತಹ ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಕೂಡ ಸತತವಾಗಿ ಮಳೆಯಿಂದ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಅದೇ ರೀತಿಯಾಗಿ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ರಾಯಚೂರು ಈ ಒಂದು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಿಂದಾಗಿ ರಸ್ತೆಗಳು ಮುಚ್ಚಿ ಹೋಗಿವೆ. ಅಷ್ಟೇ ಅಲ್ಲದೆ ಕೆಲವೊಂದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಕೂಡ ಸ್ಥಗಿತಗೊಂಡಿದೆ.
ಹವಾಮಾನ ಇಲಾಖೆ ಮಾಹಿತಿ
ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಅರಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಕೇವಲ ಹವಾಮಾನದ ಪರಿಣಾಮವಾಗಿ ಈಗ ನಮ್ಮ ರಾಜ್ಯದಲ್ಲಿ ಹಲವಾರು ಭಾಗಗಳಲ್ಲಿ ಈಗ ಈ ಒಂದು ಬಾರಿ ಮಳೆ ಮುಂದುವರೆದಿದೆ. ಅದೇ ರೀತಿಯಾಗಿ ಈಗ ಕರ್ನಾಟಕದ 17 ಜಿಲ್ಲೆಗಳಲ್ಲಿ ಸುಮಾರು 70 ರಿಂದ 100 ಮೀ ಮೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆಯ ಮಾಹಿತಿಯನ್ನು ನೀಡಿದೆ. ಆದ್ದರಿಂದ ಈಗ ಹೆಚ್ಚಿಗೆ ಮಳೆ ಆಗುವಂತಹ ಪ್ರದೇಶಗಳಲ್ಲಿ ನಾಗರಿಕರು ಎಚ್ಚರಿಕೆಯನ್ನು ವಹಿಸಬೇಕಾಗಿದೆ.
ಯಾತ್ರಿಕರಿಗೆ ಸೂಚನೆಗಳು ಏನು?
ಈಗ ಈ ಒಂದು ಮಳೆಯಿಂದಾಗಿ ರಸ್ತೆಗಳು ಕೂಡ ನೀರು ತುಂಬಿರುತ್ತದೆ ಮತ್ತು ಕೆಲವೊಂದು ಪ್ರದೇಶಗಳಲ್ಲಿ ನೀರು ಕಾಣಿಸದ ಗುಂಡಿಗಳು ಕೂಡ ಇರುತ್ತದೆ. ಆದ್ದರಿಂದ ವಾಹನ ಚಾಲಕರು ಜಾಗೃತಿಯನ್ನು ವಹಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ ರೈತರು ತಮ್ಮ ಬೆಳೆಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಈಗ ಸ್ನೇಹಿತರೆ ಹವಾಮಾನ ಇಲಾಖೆಯ ನೀಡಿರುವ ಮಾಹಿತಿ ಪ್ರಕಾರ ಇನ್ನು ರಾಜ್ಯದಲ್ಲಿ ಎರಡು ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಆದ ಕಾರಣ ಅವಮಾನದ ವರದಿಯನ್ನು ಪಡೆದುಕೊಂಡು ಈಗ ನೀವು ಕೂಡ ಎಚ್ಚರವನ್ನು ವಹಿಸುವುದು ಉತ್ತಮ. ಇದೇ ರೀತಿಯಾಗಿ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ.