UNION Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ಆರೋಗ್ಯ ಮತ್ತು ಆಸಕ್ತಿ ಇರುವ ಅರ್ಜಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈಗ ನಮ್ಮ ದೇಶದ ಬರುವಂತ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಈ ಒಂದು ಬ್ಯಾಂಕ್ ಕೂಡ ಒಂದು. ಈ ಒಂದು ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಈಗ ನೀವೇನಾದರೂ ಹಣಕಾಸು ಕ್ಷೇತ್ರದಲ್ಲಿ ಅನುಭವಿಯಾಗಿದ್ದರೆ ಅಥವಾ ವೆಲ್ತ್ ಮ್ಯಾನೇಜ್ಮೆಂಟ್ ನಲ್ಲಿ ವೃತ್ತಿ ಜೀವನವನ್ನು ರೂಪಿಸುವಂತಹ ಪದವೀಧರರು ಈ ಒಂದು ನೇಮಕಾತಿಯ ಬಗ್ಗೆ ಮಾಹಿತಿ ಪಡೆದುಕೊಂಡು ಅವರು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಉತ್ತಮ. ಈಗ ಈ ಒಂದು ಹುದ್ದೆಯ ಸಂಪೂರ್ಣ ವಾದಂತಹ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಯ ಹೆಸರು ವೆಲ್ತ್ ಮ್ಯಾನೇಜರ್ ಈ ಒಂದು ಬ್ಯಾಂಕ್ ನಲ್ಲಿ ಈಗ 250 ಹುದ್ದೆಗಳು ಖಾಲಿ ಇದ್ದು. ಈಗ ಆ ಒಂದು ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳನ್ನು ತಮ್ಮ ಅವಶ್ಯಕತೆಗೆ ತಕ್ಕಂತೆ ಭಾರತ ಅತ್ಯಂತ ಎಲ್ಲಿಯಾದರೂ ಅವರನ್ನು ಕೆಲಸ ನಿರ್ವಹಣೆಯನ್ನು ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ನೀವೇನಾದರೂ ಈ ಒಂದು ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಮಾನ್ಯತೆ ಪಡೆದಿರುವ ಅಂತ ವಿಶ್ವವಿದ್ಯಾಲಯಗಳಿಂದ MBA ಅಥವಾ MMS ಪದವಿಗಳನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅಂತ ಅಭ್ಯರ್ಥಿಗಳು ಕನಿಷ್ಠ 25 ವರ್ಷದಿಂದ ಗರಿಷ್ಠ 35 ವರ್ಷದ ಒಳಗಿನವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ OBC ಅಭ್ಯರ್ಥಿಗಳಿಗೆ ಹಾಗೂ SC/ ST ಒಂದು ವಯಸ್ಸಿನಲ್ಲಿ ಸಡಲಿಕ್ಕೆ ಇರುತ್ತದೆ.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅಂದರೆ ಮಾಸಿಕವಾಗಿ 64,000 ದಿಂದ 93,000 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹಾಗೆ ಇದರ ಜೊತೆಗೆ ವೈದ್ಯಕೀಯ ಸೌಲಭ್ಯಗಳು ಹಾಗೂ ಬ್ಯಾಂಕ್ ನೀತಿ ಅನುಗುಣವಾಗಿ ಪ್ರಯೋಜನೆಗಳನ್ನು ಪಡೆದುಕೊಳ್ಳಬಹುದು.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ತೆಗೆದುಕೊಂಡು ನಂತರ ವೈಯಕ್ತಿಕ ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿ
- SC / ST ವಿದ್ಯಾರ್ಥಿಗಳಿಗೆ ಅಂದರೆ ಅಭ್ಯರ್ಥಿಗಳಿಗೆ 177
- ಇನ್ನುಳಿದಂತಹ ಅಭ್ಯರ್ಥಿಗಳಿಗೆ 1,180 ರೂಪಾಯಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಯೂನಿಯನ್ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ನೀವು ಈ ಒಂದು ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಒಂದು ಆನ್ಲೈನ್ ಫಾರ್ಮ್ ಅನ್ನು ತೆಗೆದುಕೊಂಡ ಅದರಲ್ಲಿ ನಿಮ್ಮ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಮತ್ತು ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿಗಳನ್ನು ಭರ್ತಿ ಮಾಡಿ.
- ಆನಂತರ ನೀವು ಅದಕ್ಕೆ ಅಗತ್ಯವಿರುವಂತಹ ಶೈಕ್ಷಣಿಕ ಪ್ರಮಾಣ ಪತ್ರಗಳು ಅಥವಾ ಫೋಟೋ ಸಹಿಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ಅದಕ್ಕೆ ತಗಲುವಂತಹ ಆನ್ಲೈನ್ ಪಾವತಿಯನ್ನು ನೀವು ಮಾಡಬೇಕಾಗುತ್ತದೆ.
- ತದನಂತರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿ. ನಿಮ್ಮ ಅರ್ಜಿ ಸಲ್ಲಿಕೆ ಪ್ರಿಂಟನ್ನು ತೆಗೆದುಕೊಳ್ಳಬೇಕು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 5 ಆಗಸ್ಟ್ 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 25 ಆಗಸ್ಟ್ 2025